Close Menu
Ain Live News
    Facebook X (Twitter) Instagram YouTube
    Wednesday, July 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಅಧ್ಯಕ್ಷನ ಮೇಲೆ ಹಣ ದುರ್ಬಳಕೆ ಆರೋಪ: ಬೆಂಗಳೂರು ಸೇರಿ 8 ಕಡೆ ಇಡಿ ದಾಳಿ!

    By AIN AuthorApril 8, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು/ಶಿವಮೊಗ್ಗ:- ಕೋಟ್ಯಂತರ ಹಣ ದುರ್ಬಳಕೆ ಮಾಡಿದ ಆರೋಪದಡಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ ಮನೆ ಸೇರಿ ಹಲವೆಡೆ ಇಡಿ ದಾಳಿ ನಡೆದಿದೆ. ಶಿವಮೊಗ್ಗ ಸೇರಿ ಬೆಂಗಳೂರಿನ 8 ಕಡೆ ಇಡಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ.

    ಭಾರತದ ಈ ಪ್ರದೇಶದಲ್ಲಿ ಈರುಳ್ಳಿ ಬಳಸೋದಿರಲಿ ಮಾರಾಟವೂ ಬಂದ್! ಎಲ್ಲಿ? ಯಾಕೆ?

    ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ ನಿವಾಸ ಸೇರಿದಂತೆ 8 ಕಡೆ ಇಡಿ ದಾಳಿ ನಡೆಸಿದೆ. ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್‌ ಮೇಲೂ ದಾಳಿ ನಡೆದಿದೆ.

    ಕೋಟ್ಯಂತರ ರೂ ಹಣ ದುರ್ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ 2018 ರಲ್ಲಿ ಡಿಸಿಸಿ ಬ್ಯಾಂಕ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ಮಂಜುನಾಥ ಗೌಡ ಅವರನ್ನು ಎಸಿಬಿ ಬಂಧನ ಮಾಡಿತ್ತು. ಆದರೆ ಚಾರ್ಜ್ ಶೀಟ್ ಅಲ್ಲಿ ಮಂಜುನಾಥ್ ಗೌಡ ಹೆಸರನ್ನು ಕೈಬಿಡಲಾಗಿತ್ತು. ಬಳಿಕ ಇಡಿ ಇಸಿಐಆರ್ ದಾಖಲು ಮಾಡಿ ತನಿಖೆ ನಡೆಸಲು ಮುಂದಾಗಿತ್ತು.

    Demo
    Share. Facebook Twitter LinkedIn Email WhatsApp

    Related Posts

    ನಂದಿ ಬೆಟ್ಟದಲ್ಲಿ ಇಂದು ಸಚಿವ ಸಂಪುಟ ಸಭೆ: ಮತ್ತೆ ಮೊಳಗಿತು ‘ಡಿಕೆಶಿ ಮುಂದಿನ CM’ ಎಂಬ ಘೋಷಣೆ!

    July 2, 2025

    ನಡೆದುಕೊಂಡು ಆಸ್ವತ್ರೆಗೆ ಬಂದ ವ್ಯಕ್ತಿಗೆ ಕೆಲವೇ ಕ್ಷಣಗಳಲ್ಲಿ ವ್ಯಕ್ತಿಯ ಬ್ರೈನ್ ಡೆಡ್..! ಅಷ್ಟಕ್ಕೂ ಆಗಿದ್ದೇನು?

    July 2, 2025

    ಲಾಟ್ರಿ ಸಿಎಂ ಹೇಳಿಕೆ ತಿರುಚಿದ್ದಾರಂತೆ: ಉಲ್ಟಾ ಹೊಡೆದ ಶಾಸಕ ಬಿಅರ್ ಪಾಟೀಲ್

    July 2, 2025

    ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ ; ಸಿದ್ದು ಬೆಂಬಲಕ್ಕೆ ನಿಂತ ಡಿಸಿಎಂ ಡಿಕೆ ಶಿವಕುಮಾರ್‌

    July 2, 2025

    ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ; ಜಿಲ್ಲಾಡಳಿತದಿಂದ ಸಕಲ ಸಿದ್ದತೆ

    July 2, 2025

    ಜೈಲಲ್ಲಿ ಗಾಂಜಾ.. ನಾನ್ವೆಜ್ ಕುಕಿಂಗ್.. ಕೈದಿಗಳ ಕೈಯಲ್ಲಿ ಆಂಡ್ರಾಯ್ಡ್ ಫೋನ್ ; ಬಳ್ಳಾರಿ ಜೈಲಲ್ಲಿ ಕೈದಿಗಳು ಫುಲ್ ದಿಲ್ದಾರ್..

    July 2, 2025

    Heart Attack: ಹಠಾತ್ ಹಾರ್ಟ್ ಅಟ್ಯಾಕ್ ಆದ್ರೆ ಏನ್ ಮಾಡ್ಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

    July 2, 2025

    ಸಿಎಂ ಬಗ್ಗೆ ಮಾತಾಡುವಷ್ಟು ನಾನು ದೊಡ್ಡವನಲ್ಲ: ಶಾಸಕ ಬಾಲಕೃಷ್ಣ

    July 2, 2025

    ಆಷಾಢ ಮಾಸ: ಚಾಮುಂಡಿ ತಾಯಿಗೆ ಶಿವಣ್ಣ ದಂಪತಿ ಪೂಜೆ!

    July 2, 2025

    ರಾಜ್ಯ ಸಚಿವ ಸಂಪುಟ ಸಭೆಗೆ ಕ್ಷಣಗಣನೆ: ಬಯಲು ಸೀಮೆಯ ಜಿಲ್ಲೆಗಳಿಗೆ ಸಿಗುತ್ತಾ ಭರಪೂರ ಕೊಡುಗೆ!

    July 2, 2025

    ಆಘಾತಕಾರಿ ಘಟನೆ: ಕೊಡಸೋಗೆ ರಸ್ತೆಯಲ್ಲಿ 20ಕ್ಕೂ ಹೆಚ್ಚು ಕೋತಿಗಳ ಶವ ಪತ್ತೆ!

    July 2, 2025

    ಅಪಘಾತದಲ್ಲಿ 4 ಗೋವುಗಳ ಸಾವು : ಕೊಯನಾಡಿನಲ್ಲಿ ಘಟನೆ

    July 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.