IND vs ENG: ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಭಾರತ ತಂಡಕ್ಕೆ ಶಾಕ್: ಟೆಸ್ಟ್ ಸರಣಿಯಿಂದ ಬುಮ್ರಾ ಔಟ್.!?

ಟೀಮ್ ಇಂಡಿಯಾದ ವೇಗಿ ಪಡೆಯ ಬೆನ್ನೆಲುಬಾಗಿರುವ ಜಸ್ಪ್ರೀತ್ ಬುಮ್ರಾ ಮುಂಬರುವ ಇಂಗ್ಲೆಂಡ್ ಟೆಸ್ಟ್ ಸರಣಿಯ ಐದು ಪಂದ್ಯಗಳಲ್ಲಿ ಮೂರರಲ್ಲಿ ಮಾತ್ರ ಭಾಗವಹಿಸುವ ಸಾಧ್ಯತೆಯಿದೆ. ಬಿಸಿಸಿಐ ಮೂಲಗಳಿಂದ ಬಂದಿರುವ ಮಾಹಿತಿಯ ಪ್ರಕಾರ, ಬುಮ್ರಾ ಅವರ ಕೆಲಸದ ಹೊರೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತೋರುತ್ತದೆ. ಬುಮ್ರಾ ಇತ್ತೀಚಿನ ದಿನಗಳಲ್ಲಿ ಫಿಟ್ನೆಸ್ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಹೊಸ ಬಟ್ಟೆ ಬಣ್ಣ ಬಿಡುತ್ತೆ ಅನ್ನೋ ಭಯ ಇದ್ದರೆ ಈ ಟ್ರಿಕ್ಸ್ ಟ್ರೈ ಮಾಡಿ ನೋಡಿ! ರಿಸಲ್ಟ್ ಪಕ್ಕಾ 2024-25ರ … Continue reading IND vs ENG: ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಭಾರತ ತಂಡಕ್ಕೆ ಶಾಕ್: ಟೆಸ್ಟ್ ಸರಣಿಯಿಂದ ಬುಮ್ರಾ ಔಟ್.!?