Electricity Bill: ರಾಜ್ಯದ ಜನರಿಗೆ ಶಾಕ್ ಮೇಲೆ ಶಾಕ್: ಹಾಲಿನ ದರ ಬೆನ್ನಲ್ಲೇ ವಿದ್ಯುತ್ ದರ ಏರಿಕೆ..!
ಬೆಂಗಳೂರು: ಬೆಲೆ ಏರಿಕೆಯ ಬರೆ ನಡುವೆ ರಾಜ್ಯದ ಜನರಿಗೆ ಕರೆಂಟ್ ಶಾಕ್ ಫಿಕ್ಸ್ ಆಗಿದೆ. ಪ್ರತಿ ಯೂನಿಟ್‌ಗೆ 36 ಪೈಸೆ ಏರಿಕೆ ಮಾಡಿ ಕೆಇಆರ್‌ಸಿ ಆದೇಶ ಹೊರಡಿಸಿದೆ. ಹಾಲಿನ ದರ ಏರಿಕೆಯಿಂದ ಶಾಕ್ ಆಗಿದ್ದ ಜನರಿಗೆ ಇದೀಗ ಕರೆಂಟ್ ಶಾಕ್‌ನ ಭೀತಿ ಶುರುವಾಗಿದೆ. ಈ ಬಗ್ಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ಇಂದು ಅಧಿಕೃತ ಆದೇಶ ಹೊರಡಿಸಿದೆ. ವಾಸ್ತು ಪ್ರಕಾರ ಈ ದಿಕ್ಕಿನಲ್ಲಿ ಮಲಗಿ: ಜೀವನದಲ್ಲಿ ಅನಿರೀಕ್ಷಿತ ಅದೃಷ್ಟ ನಿಮ್ಮದಾಗುತ್ತೆ.! ಯೂನಿಟ್‍ಗೆ 49 ಪೈಸೆ ಏರಿಕೆ ಮಾಡುವಂತೆ ಡಿಸೆಂಬರ್ … Continue reading Electricity Bill: ರಾಜ್ಯದ ಜನರಿಗೆ ಶಾಕ್ ಮೇಲೆ ಶಾಕ್: ಹಾಲಿನ ದರ ಬೆನ್ನಲ್ಲೇ ವಿದ್ಯುತ್ ದರ ಏರಿಕೆ..!
Copy and paste this URL into your WordPress site to embed
Copy and paste this code into your site to embed