ಆಘಾತಕಾರಿ ಘಟನೆ: ವಾಕಿಂಗ್ ಗೆ ಹೋಗಿದ್ದ ವೃದ್ಧೆ ಮೇಲೆ ಅತ್ಯಾಚಾರ: ಗುಂಡು ಹಾರಿಸಿ ಆರೋಪಿ ಬಂಧಿಸಿದ ಖಾಕಿ!

ಚೆನ್ನೈ:- ಆಘಾತಕಾರಿ ಘಟನೆಯೊಂದು ತಮಿಳುನಾಡಿನಲ್ಲಿ ಜರುಗಿದ್ದು, ಕಾಮುಕನೋರ್ವ ವಾಕಿಂಗ್ ಗೆ ಹೋಗಿದ್ದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆ ಸಂಬಂಧ ಆರೋಪಿಗೆ ಗುಂಡು ಹಾರಿಸಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸುಂದರವೇಲ್ ಬಂಧಿತ ಆರೋಪಿ. ಈ ರಾಶಿಯವರಿಗೆ ವ್ಯಾಪಾರ-ವಹಿವಾಟಿನಲ್ಲಿ ಅಧಿಕ ಲಾಭ: ಬುಧವಾರದ ರಾಶಿ ಭವಿಷ್ಯ 18 ಜೂನ್ 2025 80 ವರ್ಷದ ಮಹಿಳೆ ಮನೆಯ ಹೊರೆಗ ವಾಕಿಂಗ್ ಮಾಡುತ್ತಿದ್ದಾಗ ಕುಡಿದ ಮತ್ತಿನಲ್ಲಿದ್ದ ಸುಂದರವೇಲ್ ಎಂಬ ವ್ಯಕ್ತಿ ಆ ವೃದ್ಧೆಯನ್ನು ಅಪಹರಿಸಿ, ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. … Continue reading ಆಘಾತಕಾರಿ ಘಟನೆ: ವಾಕಿಂಗ್ ಗೆ ಹೋಗಿದ್ದ ವೃದ್ಧೆ ಮೇಲೆ ಅತ್ಯಾಚಾರ: ಗುಂಡು ಹಾರಿಸಿ ಆರೋಪಿ ಬಂಧಿಸಿದ ಖಾಕಿ!