ಆಘಾತಕಾರಿ ಘಟನೆ: ಹೃದಯಾಘಾತಕ್ಕೆ 15 ವರ್ಷದ ಬಾಲಕಿ ಸಾವು!

ಚಿಕ್ಕೋಡಿ:- ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ಶಾಲೆಯಲ್ಲಿ ಆಟವಾಡುತ್ತಿದ್ದ ಸಂದರ್ಭ ಹೃದಯಾಘಾತಕ್ಕೊಳಗಾಗಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಜರುಗಿದೆ. ಮೊಡವೆಯಿಂದ ಮುಖದ ಕಳೆ ಕುಂದಿದ್ಯಾ!? ಹಾಗಿದ್ರೆ ವಾರ ಪೂರ್ತಿ ಹೀಗೆ ಮಾಡಿ! ಬಂಡಗಾರ (15) ಮೃತ ವಿದ್ಯಾರ್ಥಿನಿ. ಚಮಕೇರಿ ಗ್ರಾಮದ ಖಾಸಗಿ ಶಾಲೆಯಲ್ಲಿ 9 ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ರೇಣುಕಾ ಆಟವಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾಳೆ. ಹೃದಯಾಘಾತದ ವಿಷಯ ತಿಳಿಯುತ್ತಿದ್ದಂತೆಯೇ ಶಾಲೆಯ ಶಿಕ್ಷಕರು ಹಾಗೂ ಪೋಷಕರು ಹೆಚ್ಚಿನ ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಆದರೆ ಅಥಣಿ ಆಸ್ಪತ್ರೆಗೆ ಸಾಗಿಸುವ … Continue reading ಆಘಾತಕಾರಿ ಘಟನೆ: ಹೃದಯಾಘಾತಕ್ಕೆ 15 ವರ್ಷದ ಬಾಲಕಿ ಸಾವು!