ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣ ; ನಾಲ್ವರ ವಿರುದ್ಧ ಎಫ್ಐಆರ್

ರಾಮನಗರ : ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣ ಸಂಬಂಧ ರಾಮನಗರ ತಾಲೂಕಿನ ಬಿಡದಿ ಠಾಣೆಯಲ್ಲಿ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಮಧ್ಯರಾತ್ರಿ ಬಿಡದಿಯ ಅವರ ಮನೆ ಬಳಿಯೇ ಫೈರಿಂಗ್  ನಡೆದಿದ್ದು, ಕೂದಳೆಲೆ ಅಂತರದಲ್ಲಿ ರಿಯಲ್ ಎಸ್ಟೇಟ್​ ಬ್ಯುಸಿನೆಸ್​ ಮ್ಯಾನ್ ರಿಕ್ಕಿ ರೈ ಬಚಾವ್ ಆಗಿದ್ದರು.   ಇನ್ನೂ ಘಟನೆ ವೇಳೆ ಬಸವರಾಜ್​​ ಕಾರು ಚಾಲನೆ ಮಾಡುತ್ತಿದ್ದರು. ಬಸವರಾಜ್ ದೂರು ಆಧರಿಸಿ A1 ರಾಕೇಶ್ ಮಲ್ಲಿ, A2 ಅನುರಾಧಾ, A3 ನಿತೇಶ್ … Continue reading ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣ ; ನಾಲ್ವರ ವಿರುದ್ಧ ಎಫ್ಐಆರ್