ಗುಂಡಿನ ದಾಳಿ: ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವು!

ಹ್ಯಾಮಿಲ್ಟನ್:– ಗುಂಡಿನ ದಾಳಿಗೆ ಭಾರತೀಯ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಕೆನಡಾದಲ್ಲಿ ಜರುಗಿದೆ. ಘಟನೆಯಲ್ಲಿ ವಿದ್ಯಾರ್ಥಿನಿ ಆಕಸ್ಮಿಕವಾಗಿ ಗುಂಡಿಗೆ ಗುರಿಯಾಗಿದ್ದಾಳೆ. ಪೊಲೀಸ್ ಪೇದೆ ಮೇಲೆ ಅತ್ಯಾಚಾರ ; ಸೇನಾಧಿಕಾರಿ ವಿರುದ್ಧ ಎಫ್ಐಆರ್ ಹ್ಯಾಮಿಲ್ಟನ್‌ನ ಕಿಂಗ್ ಸ್ಟ್ರೀಟ್‌ನಲ್ಲಿ ಗುರುವಾರ ರಾತ್ರಿ ಸಂಭವಿಸಿದ ಈ ಗುಂಡಿನ ದಾಳಿಯಲ್ಲಿ ಮೊಹಾಕ್ ಕಾಲೇಜಿನಲ್ಲಿ ಓದಿತ್ತಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿನಿ ಹರ್ಸಿಮ್ರತ್ ರಾಂಧವಾಗೆ ಗುಂಡು ತಗುಲಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಪ್ರಾಥಮಿಕ ತನಿಖೆಯಲ್ಲಿ ಕಪ್ಪು ಬಣ್ಣದ … Continue reading ಗುಂಡಿನ ದಾಳಿ: ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವು!