ರಿಕ್ಕಿ ರೈ ಮೇಲೆ ಶೂಟೌಟ್‌ ಕೇಸ್: ಮುತ್ತಪ್ಪ ರೈ 2ನೇ ಪತ್ನಿ ಅಮೆರಿಕಕ್ಕೆ ಎಸ್ಕೇಪ್!

ಬೆಂಗಳೂರು: ಬಿಡದಿ ಫಾರ್ಮ್‌ ಹೌಸ್‌ ಬಳಿ ಮೂವರು ದುಷ್ಕರ್ಮಿಗಳು ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಿ ಎಸ್ಕೇಪ್ ಆಗಿದ್ದರು. ಪರಿಣಾಮ ರಿಕ್ಕಿ ರೈ ಅವರ ಮೂಗು ಹಾಗೂ ಬಲ ಬುಜಕ್ಕೆ ಗುಂಡು ತಗುಲಿತ್ತು. ಆ ಕೂಡಲೇ ಅವರನ್ನು ಮಣಿಪಾಲ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಇದೀಗ ರಿಕ್ಕಿ ರೈ ಮೇಲೆ ನಡೆದಿರುವ ಶೂಟೌಟ್ ಪ್ರಕರಣದಲ್ಲಿ ಬಿಡದಿ ಪೊಲೀಸರ ತನಿಖೆ ಚುರುಕಾಗಿದೆ. ಇದರ ನಡುವೆ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧಾ ರೈ ವಿದೇಶಕ್ಕೆ ತೆರಳಿರುವುದು ಬೆಳಕಿಗೆ ಬಂದಿದೆ. ರಿಕ್ಕಿ ರೈ … Continue reading ರಿಕ್ಕಿ ರೈ ಮೇಲೆ ಶೂಟೌಟ್‌ ಕೇಸ್: ಮುತ್ತಪ್ಪ ರೈ 2ನೇ ಪತ್ನಿ ಅಮೆರಿಕಕ್ಕೆ ಎಸ್ಕೇಪ್!