Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ದುಷ್ಟ ಶಕ್ತಿ ದಮನ ಮಾಡೋಕೆ ದೇವರ ಹತ್ರಾನೇ ಹೋಗಬೇಕಲ್ವಾ: ಹೆಚ್‌ .ಡಿ ರೇವಣ್ಣ ಹೀಗೇಕೆ ಅಂದ್ರು..!

    By Author AINMay 22, 2025
    Share
    Facebook Twitter LinkedIn Pinterest Email
    Demo

    ರಾಯಚೂರು: ರಾಜಕೀಯ ಎದುರಾಳಿಗಳನ್ನು ಕಟ್ಟಿಹಾಕೋಕೆ ದೇವಸ್ಥಾನಗಳಲ್ಲಿ ಹೋಮ-ಹವನ ಮಾಡಿಸೋ ಜೆಡಿಎಸ್‌ ಮುಖಂಡ, ಮಾಜಿ ಸಚಿವ ಹೆಚ್‌.ಡಿ ರೇವಣ್ಣ, ಇದೀಗ ಮಂತ್ರಾಲಯದ ರಾಯರ ಮೊರೆ ಹೋಗಿದ್ದಾರೆ.
    ಮೊನ್ನೆಯಷ್ಟೇ ಮಾಜಿ ಪ್ರಧಾನಿ ದೇವೇಗೌಡರ ಜತೆ ತಿರುಪತಿಗೆ ಹೋಗಿದ್ದ ರೇವಣ್ಣ, ಶೃಂಗೇರಿಗೂ ಹೋಗಿ ಪೂಜೆ ಸಲ್ಲಿಸಿ ಬಂದಿದ್ದಾರಂತೆ. ಈಗ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನಕ್ಕೆ ಮುಂದಾಗಿದ್ದಾರೆ.
    ಕೆಲವು ಶಕ್ತಿಗಳನ್ನ ದಮನ ಮಾಡೋದಕ್ಕೆ ದೇವರ ಹತ್ರನೇ ಹೋಗಬೇಕಲ್ವಾ ಅನ್ನೋ ಮೂಲಕ ದುಷ್ಟ ಶಕ್ತಿಗಳ ದಮನಕ್ಕೆ ರಾಯರ ಮೊರೆ ಹೋಗ್ತಿರೋದಾಗಿ ಹೇಳ್ಕೊಂಡಿದ್ದಾರೆ.
    ನಾನು ದೇವರ ಹತ್ರ ಹೋಗ್ತೀನಿ, ಹೀಗಾಗಿ ಯಾವ ಶಕ್ತಿ ನನ್ನನ್ನು ಕಾಡ್ತಿಲ್ಲ. ದೈವ ಶಕ್ತಿ, ಜನರ ಶಕ್ತಿ ಇರೋವರೆಗೂ ಯಾವ ಶಕ್ತಿ ಕಾಡಲ್ಲ ಎಂದು ರಾಯಚೂರಿನಲ್ಲಿ ಪರೋಕ್ಷವಾಗಿ ಕಾಂಗ್ರೆಸ್‌ ನಾಯಕರಿಗೆ ಎಚ್.ಡಿ.ರೇವಣ್ಣ ಟಾಂಗ್‌ ಕೊಟ್ಟಿದ್ದಾರೆ.

    ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಮೇಲೆ ರೇಪ್‌ ಕೇಸ್ ದಾಖಲು!

    ಏನು ಹೇಳೊ ಶಕ್ತಿ ಇಲ್ಲ..
    ಪ್ರಸ್ತುತ ರಾಜಕೀಯ ಬೆಳವಣಿಗೆ ಬಗ್ಗೆ ಏನು ಹೇಳುವ ಶಕ್ತಿ ಇಲ್ಲ. ರಾಜ್ಯದ ಜನತೆ ಕಾಂಗ್ರೆಸ್‌ಗೆ ಐದು ವರ್ಷ ಅಧಿಕಾರ ಕೊಟ್ಟಿದ್ದಾರೆ. ನೋಡೋಣ ಸರ್ಕಾರ ಏನು ಮಾಡ್ತಾರೆ ಅಂತ. ಈಗಾಗ್ಲೆ ಐದನೇ ಗ್ಯಾರಂಟಿ, ಆರನೇ ಗ್ಯಾರಂಟಿ, ಏಳನೇ ಗ್ಯಾರಂಟಿ ಅಂತ ಹೇಳ್ತಿದ್ದಾರೆ. ಮಳೆಯಿಂದ ಬೆಳೆ ನಾಶ ಆಗಿದೆ. ಸರ್ಕಾರ ಬೆಳೆ ಪರಿಹಾರ ಕೊಡಬೇಕು ಎಂದು ರೇವಣ್ಣ ಆಗ್ರಹಿಸಿದ್ದಾರೆ.

    ಬೆಂಗಳೂರಿನಲ್ಲಿ ಧಾರಾಕಾರ ಮಳೆ ಲೆಕ್ಕಿಸದೇ ಕಾಂಗ್ರೆಸ್ ಸರ್ಕಾರ ಸಮಾವೇಶ ಮಾಡಿದ್ದನ್ನು ಖಂಡಿಸಿದ ಮಾಜಿ ಸಚಿವ ಎಚ್​.ಡಿ ರೇವಣ್ಣ, ಅದನ್ನ ರಾಜ್ಯದ ಜನತೆಗೆ ಬಿಡ್ತಿವಿ. ಸರ್ಕಾರ ಎರಡು ವರ್ಷ ಏನು ಕೆಲಸ ಮಾಡಿದೆ. ಕಾಲವೇ ನಿರ್ಧಿರಿಸುತ್ತೆ ಎಂದಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಹೆಲ್ಮೆಟ್ ಹಾಕದಿದ್ದನ್ನು ಪ್ರಶ್ನಿಸಿದ ಸಂಚಾರಿ ಪೊಲೀಸರಿಗೆ ಅವಾಜ್: ಜೆಡಿಎಸ್ ಮುಖಂಡ ಅರೆಸ್ಟ್?

    June 23, 2025

    8 ಸಾವಿರ ಪೊಲೀಸ್ ಪೇದೆಗಳ ಹುದ್ದೆ ಶೀಘ್ರದಲ್ಲೇ ಭರ್ತಿ – ಜಿ.ಪರಮೇಶ್ವರ್!

    June 23, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.26 ರಿಂದ ಮಳೆ ಅಬ್ಬರ ಹೆಚ್ಚಳ: ಯೆಲ್ಲೋ ಅಲರ್ಟ್ ಘೋಷಣೆ!

    June 23, 2025

    ಬೆಂಗಳೂರು| ಪ್ರತಿಷ್ಟಿತ ಐಸ್ ಕ್ರೀಂ ಪಾರ್ಲರ್ ಬಳಿ ಕಿಡಿಗೇಡಿಗಳ ಗೂಂಡಾವರ್ತನೆ!

    June 23, 2025

    ಹಾಸನದಲ್ಲಿ ಕಳವಳಕಾರಿ ಘಟನೆ: ಹೃದಯಾಘಾತಕ್ಕೆ ಮತ್ತಿಬ್ಬರು ಬಲಿ!

    June 23, 2025

    , ಮುರುಡೇಶ್ವರ ದೇವಾಲಯಕ್ಕೆ ಹೋಗುವವರ ಗಮನಕ್ಕೆ: ಇನ್ಮುಂದೆ ಅರೆಬರೆ ಬಟ್ಟೆ ಧರಿಸಿ ಬಂದ್ರೆ ನೋ ಎಂಟ್ರಿ!

    June 23, 2025

    ಬೆಂಗಳೂರಿಗರ ಗಮನಕ್ಕೆ: ಇಂದು ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!

    June 23, 2025

    ಮಿತ್ರ ಪಕ್ಷ ಬಿಜೆಪಿಗೆ ಬಿಗ್ ಶಾಕ್: ‘ಕಮಲ’ ನಾಯಕನನ್ನ ಜೆಡಿಎಸ್​ಗೆ ಕರೆ ತಂದ್ರು ಕುಮಾರಸ್ವಾಮಿ!

    June 22, 2025

    Crime News: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಕೊಲೆ!

    June 22, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸೆಂಟ್ರಲ್ ಬ್ಯಾಂಕಿನಲ್ಲಿ 4500 ಹುದ್ದೆಗಳು ಖಾಲಿ.. ಅರ್ಹರು ಇಂದೇ ಅಪ್ಲೈ ಮಾಡಿ!

    June 22, 2025

    ಸೈಬರ್​ ಕ್ರೈಂ: ಬೆಳಗಾವಿ ಪೊಲೀಸ್​ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆ!

    June 22, 2025

    ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

    June 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.