ಐತಿಹಾಸಿಕ ಬೆಂಗಳೂರು ಕರಗಕ್ಕೆ ಸಿದ್ದರಾಮಯ್ಯ ಚಾಲನೆ: ಕರಗೋತ್ಸವ ಕಣ್ತುಂಬಿಕೊಂಡ ಭಕ್ತರು!

ಬೆಂಗಳೂರು:- ವಿಶ್ವವಿಖ್ಯಾತ ಐತಿಹಾಸಿಕ ಕರಗ ಶಕ್ತ್ಯ ಉತ್ಸವ ಹಾಗೂ ಧರ್ಮರಾಯ ಸ್ವಾಮಿ ಮಹಾರಥೋತ್ಸವಕ್ಕೆ ಶನಿವಾರ ತಡರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. IPL 2025: ಇಂದು RCB Vs RR ಬಿಗ್ ಫೈಟ್: ಗ್ರೀನ್ ಜರ್ಸಿಯಲ್ಲಿ ಕಣಕ್ಕಿಳಿಯಲಿದೆ ಬೆಂಗಳೂರು; ಪಂದ್ಯ ಆರಂಭ ಯಾವಾಗ? ಐತಿಹಾಸಿಕ ಬೆಂಗಳೂರು ಕರಗ ಶಕ್ತೋತ್ಸವ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಹೊರಡುವ ಮೂಲಕ ಚಾಲನೆ ದೊರೆಯಿತು. ಅರ್ಚಕ ವಿ. ಜ್ಞಾನೇಂದ್ರ ಅವರು 15ನೇ ಬಾರಿಗೆ ಕರಗವನ್ನು ಹೊತ್ತಿದ್ದಾರೆ. ಚೈತ್ರಮಾಸದ ಚೈತ್ರ ಪೌರ್ಣಿಮೆಯ ಚಂದ್ರನ ಬೆಳಕಿನಲ್ಲಿ ಕರಗ … Continue reading ಐತಿಹಾಸಿಕ ಬೆಂಗಳೂರು ಕರಗಕ್ಕೆ ಸಿದ್ದರಾಮಯ್ಯ ಚಾಲನೆ: ಕರಗೋತ್ಸವ ಕಣ್ತುಂಬಿಕೊಂಡ ಭಕ್ತರು!