ಸಿದ್ದರಾಮಯ್ಯರ ನೇತೃತ್ವದ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ: ವಿಜಯೇಂದ್ರ!
ಬೆಂಗಳೂರು:- ಸಿದ್ದರಾಮಯ್ಯರ ನೇತೃತ್ವದ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ. RCB Vs PBKS ಫೈನಲ್ ಫೈಟ್: ಬೆಂಗಳೂರು ಗೆಲುವಿಗಾಗಿ ರಕ್ತದಾನ ಮಾಡಿದ ಕಿರುತೆರೆ ನಟಿ ರಜಿನಿ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸರ್ಕಾರದ ನಡವಳಿಕೆಯಿಂದ ದಕ್ಷಿಣ ಕನ್ನಡ – ಕರಾವಳಿ ಭಾಗದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹಾಳಾಗುತ್ತಿದೆ. ಇದನ್ನು ತಿದ್ದಿಕೊಳ್ಳದೆ ಪೊಲೀಸ್ ಮೂಲಕ ಗೂಂಡಾಗಿರಿ ಮಾಡಿದ್ದೇ ಆದರೆ, ಬಿಜೆಪಿ ಕೈಕಟ್ಟಿಕೊಂಡು ಕೂರುವುದಿಲ್ಲ ಎಂದರು. ಈ ವಿಷಯವಾಗಿ ಸೋಮವಾರ ರಾತ್ರಿ … Continue reading ಸಿದ್ದರಾಮಯ್ಯರ ನೇತೃತ್ವದ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ: ವಿಜಯೇಂದ್ರ!
Copy and paste this URL into your WordPress site to embed
Copy and paste this code into your site to embed