ಸಿದ್ದರಾಮಯ್ಯ ಆ ರೀತಿ ಹೇಳಿಯೇ ಇಲ್ಲ.. ಅಪಪ್ರಚಾರ ಆಗುತ್ತಿದೆ- ಹೆಚ್.ಎಂ.ರೇವಣ್ಣ ಸಮರ್ಥನೆ!
ಕಲಬುರ್ಗಿ:- ಪಾಕ್ ವಿರುದ್ಧ ಯುದ್ಧ ಬೇಡ ಅಂತ ಸಿದ್ದರಾಮಯ್ಯ ಹೇಳಿಯೇ ಇಲ್ಲ ಎಂದು ಮಾಜಿ ಸಚಿವ ಹೆಚ್ ಎಂ ರೇವಣ್ಣ ಸಮರ್ಥನೆ ಮಾಡಿಕೊಂಡಿದ್ದಾರೆ. ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರ ಸೇವಾವಧಿ ವಿಸ್ತರಿಸಿದ ರಾಜ್ಯ ಸರ್ಕಾರ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಪೆಹಲ್ಗಾಮ್ ಘಟನೆಯ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಪಾಕಿಸ್ತಾನದ ಜೊತೆ ಯುದ್ಧ ಬೇಡ ಎಂದು ಹೇಳಿಯೇ ಇಲ್ಲ. ಏನಿದ್ದರೂ ಮೊದಲು ಭದ್ರತೆ ಖಚಿತಪಡಿಸಿಕೊಂಡು ನಂತರ ಯುದ್ಧ ಮಾಡಿ ಎಂದು ಸಲಹೆ ನೀಡಿದ್ದಾರೆ ಎಂದರು. … Continue reading ಸಿದ್ದರಾಮಯ್ಯ ಆ ರೀತಿ ಹೇಳಿಯೇ ಇಲ್ಲ.. ಅಪಪ್ರಚಾರ ಆಗುತ್ತಿದೆ- ಹೆಚ್.ಎಂ.ರೇವಣ್ಣ ಸಮರ್ಥನೆ!
Copy and paste this URL into your WordPress site to embed
Copy and paste this code into your site to embed