ಉಗ್ರರಿಂದ ಬಲಿಯಾದ ಭರತ್ ಭೂಷಣ್ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ: ಕುಟುಂಬಸ್ಥರಿಗೆ ಸಾಂತ್ವನ!
ಬೆಂಗಳೂರು:- ಪ್ರವಾಸಕ್ಕೆಂದು ಕಾಶ್ಮೀರಕ್ಕೆ ತೆರಳಿದ್ದ 28 ಪ್ರವಾಸಿಗರು ಉಗ್ರರ ಭೀಕರ ಗುಂಡಿನ ದಾಳಿಗೆ ಬಲಿ ಆಗಿದ್ದಾರೆ. ಇದೇ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಮೃತದೇಹ ಬೆಂಗಳೂರಿಗೆ ಶಿಫ್ಟ್ ಆಗಿದೆ. ಮಹದೇಶ್ವರ ಬೆಟ್ಟದಲ್ಲಿ ಇಂದು ಕ್ಯಾಬಿನೆಟ್ ಸಭೆ: ಮುಂಜಾನೆಯೇ ದೇಗುಲದಲ್ಲಿ DK ಶಿವಕುಮಾರ್ ಪೂಜೆ! ಸಿಎಂ ಸಿದ್ದರಾಮಯ್ಯ ಅವರು ಪಹಲ್ಗಾಮ್‌ನಲ್ಲಿ ಉಗ್ರರಿಂದ ಹತ್ಯೆಯಾದ ನಗರದ ಭರತ್ ಭೂಷಣ್ ಅವರ ಅಂತಿಮ ದರ್ಶನ ಪಡೆದರು. ಸಿಎಂ ಭೇಟಿಯ ವೇಳೆ, ಮಗುವನ್ನು ತೋರಿಸಿ ಘಟನೆಯ ಭೀಕರತೆಯನ್ನು ಹೇಳಿ ಭರತ್ ಪತ್ನಿ ಸುಜಾತ ಅವರು … Continue reading ಉಗ್ರರಿಂದ ಬಲಿಯಾದ ಭರತ್ ಭೂಷಣ್ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ: ಕುಟುಂಬಸ್ಥರಿಗೆ ಸಾಂತ್ವನ!
Copy and paste this URL into your WordPress site to embed
Copy and paste this code into your site to embed