ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗುರುವಾರ RCB Vs DC ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ!
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ IPL ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ Vs ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಖಾಮುಖಿಯಾಗಿದ್ದವು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬಿಡುವಿನ ಸಮಯದಲ್ಲಿ ಮ್ಯಾಚ್ ವೀಕ್ಷಣೆ ಮಾಡಿದ್ದಾರೆ. ಹೆಂಡ್ತಿ ಸಾವಿನಿಂದ ಖಿನ್ನತೆ: I Love You ಹೇಮಾ ಎಂದು ಬರೆದು ತನ್ನಿಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಸೂಸೈಡ್! ಸಚಿವರಾದ ಕೆ.ಎನ್.ರಾಜಣ್ಣ ಹಾಗೂ ಬೈರತಿ ಸುರೇಶ್ ಜೊತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯವನ್ನು ಸಿಎಂ ವೀಕ್ಷಸಿ ಎಂಜಾಯ್ ಮಾಡಿದರು. ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ … Continue reading ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗುರುವಾರ RCB Vs DC ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ!
Copy and paste this URL into your WordPress site to embed
Copy and paste this code into your site to embed