ಹಾಸನ:- ಅರಸೀಕೆರೆ ತಾಲೂಕಿನ ಗಂಡಸಿ ಗ್ರಾಮದಲ್ಲಿ ಟ್ರ್ಯಾಕ್ಟರ್ ಇಂಜಿನ್ ಮಗುಚಿ ಬಿದ್ದು ಸಿಎಂ ಸಿದ್ದರಾಮಯ್ಯ ಅವರ ಆಪ್ತರೊಬ್ಬರು ಸಾವನ್ನಪ್ಪಿದ ಘಟನೆ ಜರುಗಿದೆ. 52 ವರ್ಷದ ಜಗದೀಶ್ ಮೃತ ವ್ಯಕ್ತಿ.
IPL 2025: ಇದಕ್ಕೆ ನಾನೇ ಕಾರಣ: RCB ವಿರುದ್ಧ ಸೋತ ನಂತರ ಧೋನಿ ಹೇಳಿದ್ದೇನು?
ಅವರು ಪತ್ನಿ ಜೊತೆ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಟ್ರ್ಯಾಕ್ಟರ್‌ನಲ್ಲಿ ಮಣ್ಣು ಸಾಗಿಸುವಾಗ ಇಂಜಿನ್ ಪಲ್ಟಿಯಾದ್ದು, ಕೆಳಗೆ ಸಿಲುಕಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಗಂಡಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.