ಪಾಕ್ ಉಗ್ರ ತಾಣಗಳ ಮೇಲೆ ಸಿಂಧೂರ ದಾಳಿ: ಡಿಸಿಎಂ ಡಿ ಕೆ ಶಿವಕುಮಾರ್ ಮುಕ್ತಕಂಠದ ಶ್ಲಾಘನೆ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸೇನೆಯು ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಪ್ರದೇಶಗಳಲ್ಲಿನ ಉಗ್ರರ ನೆಲೆಗಳ ಮೇಲೆ ನಡೆಸಿರುವ ದಾಳಿಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ‘ಕೇಂದ್ರ ಸರ್ಕಾರ ಹಾಗೂ ಭದ್ರತಾ ಪಡೆಗಳ ಪರ ನಿಲ್ಲುತ್ತೇವೆ’ ಎಂದು ತಿಳಿಸಿದ್ದಾರೆ. ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಚರಣೆಯನ್ನು ಶಿವಕುಮಾರ್ ಅವರು ಎಕ್ಸ್ ಖಾತೆ ಮೂಲಕ ಸ್ವಾಗತಿಸಿದ್ದಾರೆ. “ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ಹೇಡಿತನದ ಕೃತ್ಯಕ್ಕೆ ಆಪರೇಶನ್ ಸಿಂಧೂರ ಉತ್ತಮ ಪ್ರತ್ಯುತ್ತರವಾಗಿದೆ” ಎಂದು ತಿಳಿಸಿದ್ದಾರೆ. ನವದೆಹಲಿಯಲ್ಲಿ … Continue reading ಪಾಕ್ ಉಗ್ರ ತಾಣಗಳ ಮೇಲೆ ಸಿಂಧೂರ ದಾಳಿ: ಡಿಸಿಎಂ ಡಿ ಕೆ ಶಿವಕುಮಾರ್ ಮುಕ್ತಕಂಠದ ಶ್ಲಾಘನೆ