ಕನ್ನಡ ಸೇರಿದಂತೆ ತೆಲುಗು ಸಿನಿಮಾಗಳಿಗೆ ಧ್ವನಿಯಾಗಿರುವ ಖ್ಯಾತ ಗಾಯಕಿ ಮಂಗ್ಲಿ ತಮ್ಮ ಮೇಲೆ ಬಂದಿರುವ ಆರೋಪಕ್ಕೆ ಸ್ಪಷ್ಟ ಕೊಟ್ಟಿದ್ದಾನೆ. ಮಂಗ್ಲಿ ತಮ್ಮ ಹುಟ್ಟುಹಬ್ಬಕ್ಕೆ ಹೈದರಾಬಾದ್ನ ಚೆವೆಲ್ಲ ತ್ರಿಪುರಾ ರೆಸಾರ್ಟ್ನಲ್ಲಿ ಜೂನ್ 10ರ ರಾತ್ರಿ ಪಾರ್ಟಿ ಆಯೋಜಿಸಿದ್ದರು. ಈ ಪಾರ್ಟಿ ಮೇಲೆ ಹೈದರಾಬಾದ್ ಪೊಲೀಸರು ದಾಳಿ ನಡೆಸಿದ್ದರು. ಪಾರ್ಟಿಯಲ್ಲಿ ಭಾಗವಹಿಸಿದವರ ರಕ್ತದ ಮಾದರಿಗಳನ್ನು ಪರೀಕ್ಷೆ ನಡೆಸಿದ ಪೊಲೀಸರು ಒಂಬತ್ತು ಮಂದಿ ಮಾದಕ ವಸ್ತುವಾದ ಗಾಂಜಾ ಸೇವಿಸಿರುವುದು ದೃಢವಾಗಿದೆ. ನಟಿ ಮಂಗ್ಲಿ ಸೇರಿದಂತೆ ಕೆಲವರ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದರು. ಇದೀಗ ಗಾಯಕಿ ಮಂಗ್ಲಿ ವಿಡಿಯೋ ಬಿಡುಗಡೆ ಮಾಡಿದ್ದು, ಪಾರ್ಟಿ ವಿಷಯವಾಗಿ, ಡ್ರಗ್ಸ್ ಆರೋಪದ ವಿಷಯವಾಗಿ ಸ್ಪಷ್ಟನೆ ನೀಡಿದ್ದಾರೆ.
ಮೌನ ಮುರಿದ ಮಂಗ್ಲಿ… ಡ್ರಗ್ಸ್ ಪ್ರಕರಣದ ಬಗ್ಗೆ ಗಾಯಕಿ ಕೊಟ್ಟ ಸ್ಪಷ್ಟನೆ ಏನು? Video ವೈರಲ್!
By Author AIN