ಕನ್ನಡ ಚಿತ್ರರಂಗದಿಂದ ಸೋನು ನಿಗಮ್‌ ಬ್ಯಾನ್..ಕರ್ನಾಟಕ ಚಲನಚಿತ್ರ ಮಂಡಳಿಯಿಂದ ನಿರ್ಧಾರ

ಕನ್ನಡ, ಕನ್ನಡ, ಕನ್ನಡ ಎಂದು ಕನ್ನಡಿಗರನ್ನು ಕೆರಳಿಸಿದ್ದ ಗಾಯಕ ಸೋನು ನಿಗಮ್‌ ನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್‌ ಮಾಡಲಾಗಿದೆ. ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಬೆಂಗಳೂರಿನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಸಂಗೀತ ಸಂಯೋಜಕರ ಸಂಘ, ನಿರ್ದೇಶಕರ ಸಂಘ, ನಿರ್ಮಾಪಕರ ಸಂಘ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ನರಸಿಂಹಲು, ಸೋನು ನಿಗಮ್ ಕನ್ನಡಿಗರ ಬಗ್ಗೆ ಕೇವಲವಾಗಿ ಮಾತಾಡಿದ್ದಾರೆ. ಅವರು … Continue reading ಕನ್ನಡ ಚಿತ್ರರಂಗದಿಂದ ಸೋನು ನಿಗಮ್‌ ಬ್ಯಾನ್..ಕರ್ನಾಟಕ ಚಲನಚಿತ್ರ ಮಂಡಳಿಯಿಂದ ನಿರ್ಧಾರ