ಕಾಂಗ್ರೆಸ್ ಸರ್ಕಾರದ ವಿರುದ್ಧದ 60% ಕಮಿಷನ್ ಆರೋಪ ಎಸ್‌ಐಟಿ ತನಿಖೆ ನಡೆಸಲಿ: ಬೊಮ್ಮಾಯಿ!
ಬೆಂಗಳೂರು:- ರಾಜ್ಯ ಸರ್ಕಾರದ 40% ಕಮಿಷನ್ ಆರೋಪದ ತನಿಖೆಗೆ ಎಸ್‌ಐಟಿ ರಚಿಸಲು ತೀರ್ಮಾನಿಸಿರುವ ಕುರಿತು ಸಂಸದ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹುಬ್ಬಳ್ಳಿ: ತಮ್ಮ ಉಳಿವಿಗಾಗಿ ಜಾನಾಕ್ರೋಶ ಯಾತ್ರೆ- ಬಿಜೆಪಿ ವಿರುದ್ಧ ಸೌಮ್ಯ ರೆಡ್ಡಿ ಕಿಡಿ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, 40% ಭ್ರಷ್ಟಾಚಾರದ ಬಗ್ಗೆ ಸುಳ್ಳು ಅಪಪ್ರಚಾರ ಮಾಡಿದ ಪ್ರಕರಣಕ್ಕೆ ಈಗಾಗಲೇ ಆಯೋಗ ರಚನೆ ಮಾಡಿದ್ದರು. ಆ ಕಮಿಷನ್ ವರದಿಯಲ್ಲಿ ಏನಿದೆ ಎನ್ನುವುದು ಸಾರ್ವಜನಿಕರಿಗೆ ಗೊತ್ತಾಗಬೇಕು. ಈ ಸರ್ಕಾರ ಕದ್ದು ಮುಚ್ಚಿ ಯಾಕೆ ಮಾಡುತ್ತಾರೆ. … Continue reading ಕಾಂಗ್ರೆಸ್ ಸರ್ಕಾರದ ವಿರುದ್ಧದ 60% ಕಮಿಷನ್ ಆರೋಪ ಎಸ್‌ಐಟಿ ತನಿಖೆ ನಡೆಸಲಿ: ಬೊಮ್ಮಾಯಿ!
Copy and paste this URL into your WordPress site to embed
Copy and paste this code into your site to embed