ಅಮರನ್‌ ನಟನ ಮತ್ತೊಂದು ಚಿತ್ರ ಬಿಡುಗಡೆ ರೆಡಿ.. ಶಿವಕಾರ್ತಿಕೇಯನ್ ಮದರಾಸಿ ಯಾವಾಗ ರಿಲೀಸ್‌?

ಬ್ಲಾಕ್‌ಬಸ್ಟರ್ ಅಮರನ್ ಸಿನಿಮಾ ಬಳಿಕ ಶಿವಕಾರ್ತಿಕೇಯನ್ ಕೈಗೆತ್ತಿಕೊಂಡಿರುವ ಬಹುನಿರೀಕ್ಷಿತ ಪ್ರಾಜೆಕ್ಟ್ ಮದರಾಸಿ. ಹೈ-ಆಕ್ಟೇನ್ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಗ್ಲಿಂಪ್ಸ್‌ ಭಾರೀ ಸದ್ದು ಮಾಡಿವೆ. ಈ ಚಿತ್ರಕ್ಕೆ ಎ.ಆರ್. ಮುರುಗದಾಸ್ ಆಕ್ಷನ್‌ ಕಟ್‌ ಹೇಳಿದ್ದು, ಸಪ್ತ ಸಾಗರದಾಚೆ ಎಲ್ಲೋ ನಾಯಕಿ ರುಕ್ಮಿಣಿ ವಸಂತ್ ಶಿವಕಾರ್ತಿಕೇಯನ್‌ ಗೆ ಜೋಡಿಯಾಗಿ ಸಾಥ್‌ ಕೊಟ್ಟಿದ್ದಾರೆ. ಸದ್ಯ ಚಿತ್ರದ ಶೂಟಿಂಗ್‌ ಭರದಿಂದ ಸಾಗುತ್ತಿದ್ದು, ಇದೀಗ ಚಿತ್ರತಂಡ ಮದರಾಸಿ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ. ಸೆಪ್ಟೆಂಬರ್ 5, 2025 ರಂದು … Continue reading ಅಮರನ್‌ ನಟನ ಮತ್ತೊಂದು ಚಿತ್ರ ಬಿಡುಗಡೆ ರೆಡಿ.. ಶಿವಕಾರ್ತಿಕೇಯನ್ ಮದರಾಸಿ ಯಾವಾಗ ರಿಲೀಸ್‌?