ಬೆಂಗಳೂರಿನ ಖಾಸಗಿ ಅಪಾರ್ಟ್ ಮೆಂಟ್ ವೊಂದರಲ್ಲಿ ಅಸ್ಥಿಪಂಜರ ಪತ್ತೆ!

ಬೆಂಗಳೂರು: ಬೆಂಗಳೂರಿನ ಅಪಾರ್ಟ್ ಮೆಂಟ್ ವೊಂದರಲ್ಲಿ ನಾಲ್ಕೈದು ಪೀಸ್ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಇದು ಹೆಣ್ಮಕ್ಕಳು ತಿಳಿಯಲೇಬೇಕಾದ ವಿಚಾರ: ಈ ವಸ್ತುಗಳನ್ನು ಎಂದಿಗೂ ನಿಮ್ಮ ತವರು ಮನೆಯಿಂದ ತರಲೇಬೇಡಿ! ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ 2 ದಿನದ ಇಂಗುಗುಂಡಿ ಸ್ಚಚ್ಛ ಮಾಡುವಾಗ ಅಸ್ಥಿಪಂಜರ ಪತ್ತೆಯಾಗಿದೆ. ಕೂಡಲೇ ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿದ ಬೇಗೂರು ಪೊಲೀಸರು, ಪರಿಶೀಲನೆ ಮಾಡಿ ಅಸ್ಥಿಪಂಜರ ಪೀಸ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಪತ್ತೆಯಾದ ಅಸ್ಥಿಪಂಜರ ಪೀಸ್ ಗಳನ್ನು … Continue reading ಬೆಂಗಳೂರಿನ ಖಾಸಗಿ ಅಪಾರ್ಟ್ ಮೆಂಟ್ ವೊಂದರಲ್ಲಿ ಅಸ್ಥಿಪಂಜರ ಪತ್ತೆ!