Close Menu
Ain Live News
    Facebook X (Twitter) Instagram YouTube
    Friday, May 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಗ್ರಾಹಕರಿಗೆ ಸ್ಮಾರ್ಟ್ ಮೀಟರ್ ಶಾಕ್: ಶೇ.400ರಿಂದ 800ರಷ್ಟು ದರ ಏರಿಕೆ!

    By AIN AuthorMarch 6, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಎಸ್ಕಾಂ ವ್ಯಾಪ್ತಿಯಲ್ಲೂ ಈ ಸ್ಮಾರ್ಟ್​ ಮೀಟರ್​ ಜಾರಿಗೊಳಿಸಲಾಗುತ್ತದೆ. ಸದ್ಯ ಚಾಲ್ತಿಯಲ್ಲಿರುವ ಸ್ಟಾಟಿಕ್ ಮೀಟರ್​ಗಳಿಗೂ ಹೊಸ ಸ್ಮಾರ್ಟ್​ ಮೀಟರ್​ಗಳ ದರಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಸ್ಮಾರ್ಟ್​ ಮೀಟರ್ ದರ ಶೇ.400ರಿಂದ 800ರಷ್ಟು ಏರಿಕೆಯಾಗಿದ್ದು, ಹೊಸ ಸಂಪರ್ಕಕ್ಕೆ ಸ್ಮಾರ್ಟ್​ ಮೀಟರ್​ ಕಡ್ಡಾಯವಾಗಿದೆ.

    ಯುವತಿ ಜೊತೆ ಲಿವಿಂಗ್ ಟುಗೆದರ್‌ನಲ್ಲಿದ್ದ ಯುವಕ ಸೂಸೈಡ್!

    ಎಲ್ ಟಿ ಸಿಂಗಲ್ ಫೇಸ್ 2 ಸ್ಟಾಟಿಕ್​​ ಮೀಟರ್​​​ ದರ 980 ರೂಪಾಯಿ ಇದ್ದು, ಸ್ಮಾರ್ಟ್​​ ಮೀಟರ್​​ ದರ 4,800 ರೂ. ಇದೆ. ಎಲ್ ಟಿ 3 ಫೇಸ್ 4 ಸ್ಟಾಟಿಕ್​​ ಮೀಟರ್ 2,430 ರೂಪಾಯಿ ಇದ್ರೆ, ಸ್ಮಾರ್ಟ್​​ ಮೀಟರ್​​ ದರ 8,500 ರೂ. ಆಗಿದೆ. ಇನ್ನು ಎಲ್ ಟಿ 3 ಫೇಸ್ CT ಆಪರೇಟೆಡ್ 3450 ರಿಂದ 10,900 ರೂಪಾಯಿ ಆಗಿದೆ.

    ಇನ್ನು ಈ ಸ್ಮಾರ್ಟ್​ ಮೀಟರ್ ನಿರ್ವಹಣೆ ಬಗ್ಗೆ ಬೆಸ್ಕಾಂ ಮಾರ್ಗಸೂಚಿ ಹೊರಡಿಸಿದ್ದು, ಪ್ರಿಪೇಯ್ಡ್ ಗ್ರಾಹಕರು ಕನಿಷ್ಠ 100 ರೂ ಅಥವಾ ಒಂದು ವಾರದ ಸರಾಸರಿ ಬಳಕೆಗೆ ಸಮಾನವಾದ ಮೊತ್ತವನ್ನು ಕನಿಷ್ಠ ರಿಚಾರ್ಜ್ ಮಾಡಿಸಬೇಕು. ಗರಿಷ್ಠ ರಿಚಾರ್ಜ್​ಗೆ ಯಾವುದೇ ಮಿತಿ ಇರುವುದಿಲ್ಲ. ಇದಲ್ಲದೇ ಮಾಸಿಕ ನಿಗದಿತ ಶುಲ್ಕವನ್ನು ತಿಂಗಳ ಮೊದಲ ದಿನವೇ ಕಡಿತ ಮಾಡಲಾಗುತ್ತದೆ. ಬ್ಯಾಲೆನ್ಸ್​ ಶೂನ್ಯವಾದರೆ ಸಂಪರ್ಕ ಕಡಿತಗೊಳಿಸಲಾಗುತ್ತದೆ. ಈ ಬಗ್ಗೆ ಅಲರ್ಟ್ ಕೊಡಿಸಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆ ನಡುವೆ ವಿದ್ಯುತ್​ ಕಟ್ ಮಾಡಬೇಕೆಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಹೀಗಾಗಿ ಎಎಂಐ ಸಾಫ್ಟ್​ವೇರ್ ಮೂಲಕವೇ ಬೆಸ್ಕಾಂ ಸಂಪರ್ಕ ಕಡಿತ ಮಾಡಲಿದೆ

    ಇನ್ನು ಕೇಂದ್ರೀಯ ವಿದ್ಯುತ್​ ಪ್ರಾಧಿಕಾರ ಹಾಗೂ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ನಿರ್ದೇಶನದಂತೆ ಕ್ರಮ ವಹಿಸಲಾಗಿದ್ದು, ಗ್ರಾಹಕರಿಗೆ ಇದು ಅನಿವಾರ್ಯ ಎಂದು ಬೆಸ್ಕಾಂ ಅಧಿಕಾರಿಗಳು ಹೇಳುತ್ತಿದ್ದಾರೆ.

    Post Views: 1

    Demo
    Share. Facebook Twitter LinkedIn Email WhatsApp

    Related Posts

    ಗಂಡ ಕಂಬಿ ಹಿಂದೆ, ಹೆಂಡ್ತಿ ಥಿಯೇಟರ್‌ನಲ್ಲಿ: ಮಡೆನೂರು ಮನು ಪತ್ನಿ ಫಸ್ಟ್‌ ರಿಯಾಕ್ಷನ್?

    May 23, 2025

    KSDL ರಾಯಭಾರಿಯಾಗಿ ತಮನ್ನಾ ಭಾಟಿಯಾ ನೇಮಕಕ್ಕೆ ವಿರೋಧ: ಸಚಿವ ಎಂಬಿ ಪಾಟೀಲ್ ಹೇಳಿದ್ದೇನು?

    May 23, 2025

    ನ್ಯಾಷನಲ್ ಹೆರಾಲ್ಡ್ ಪ್ರಕರಣ: ED ಚಾರ್ಜ್ ಶೀಟ್’ನಲ್ಲಿ ಡಿಕೆ ಬ್ರದರ್ಸ್.!

    May 23, 2025

    ಅಕಸ್ಮಾತ್ ನಾನು ಸತ್ತರೂ ಯಾರು ಕಾರಣರಲ್ಲ..ಯೂಟರ್ನ್ ಹೊಡೆದ್ರಾ ಮಡೆನೂರು ಮನು ಸಂತ್ರಸ್ತೆ Video ವೈರಲ್!‌

    May 23, 2025

    BREAKING.. ರಾಜ್ಯದಲ್ಲಿ ಸದ್ದಿಲ್ಲದೇ ಎಂಟ್ರಿ ಕೊಟ್ಟ ಕೊರೊನಾ: 9 ತಿಂಗಳ ಮಗುವಿನಲ್ಲಿ ಸೋಂಕು ದೃಢ

    May 23, 2025

    ಎಣ್ಣೆ ಕುಡಿಸಿದ, ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೋ ಮಾಡಿದ..ಗಳಗಳನೇ ಅತ್ತ ಮಡೆನೂರು ಮನು ಕೇಸ್‌ ಸಂತ್ರಸ್ತೆ Video ವೈರಲ್!

    May 23, 2025

    Today’s Gold Price: ಚಿನ್ನಾಭರಣ ಪ್ರಿಯರಿಗೆ ಗುಡ್ ನ್ಯೂಸ್: ಹೀಗಿದೆ ನೋಡಿ ಇಂದಿನ ಗೋಲ್ಡ್, ಸಿಲ್ವರ್ ರೇಟ್

    May 23, 2025

    ಒಂದಕ್ಕೆ 3 ಪಟ್ಟು ಲಾಭ ತೆಗೆಯಬೇಕಾ, ಹಾಗಿದ್ದರೆ ಶುಂಠಿ ಕೃಷಿ ಮಾಡಿ: ಬೆಳೆಯುವ ವಿಧಾನ ಹೇಗೆ? ಇಲ್ಲಿದೆ ಮಾಹಿತಿ

    May 23, 2025

    ಮನೆ ಮುಂದೆ ಯಾಕೆ ರಂಗೋಲಿ ಹಾಕಬೇಕು ಗೊತ್ತಾ..? ಇಲ್ಲಿದೆ ರಂಗೋಲಿ ಕುರಿತು ಇಂಟ್ರಸ್ಟಿಂಗ್ ಮಾಹಿತಿ

    May 23, 2025

    ಇನ್ಮುಂದೆ ಮೆಟ್ರೋದ ನಿಲ್ದಾಣದಲ್ಲಿ ಶೌಚಾಲಯ ಬಳಸೋಕೆ ಕೊಡ್ಬೇಕು ಕಾಸು: ಪ್ರಯಾಣಿಕರಿಂದ ವ್ಯಾಪಕ ಆಕ್ರೋಶ!

    May 23, 2025

    ಡಾಕ್ಟರ್ ಮನೆಗೆ ಬೆಂಕಿಯಿಟ್ಟ ಪುಂಡರು ಪೊಲೀಸ್ರ ಬಲೆಗೆ… ಸುಪಾರಿ ನೀಡಿದ ಬಿಜೆಪಿ ಕಾರ್ಯಕರ್ತ ಎಸ್ಕೇಪ್..!

    May 23, 2025

    ಕೆಲವರು ಕುತಂತ್ರ ಮಾಡಿ ದೂರು ಕೊಡಿಸಿದ್ದಾರೆ: ವಿಚಾರಣೆಯಲ್ಲಿ ಮನು ಹೇಳ್ತಿರೋದೇನು?

    May 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.