Smartphone Explosion: ಈ ತಪ್ಪುಗಳನ್ನು ಎಂದಿಗೂ ಮಾಡ್ಬೇಡಿ: ಮೊಬೈಲ್ ಬ್ಲಾಸ್ಟ್ ಆಗತ್ತೆ!

ಫೋನ್‌ಗಳು ಸ್ಫೋಟಗೊಳ್ಳುವುದು ಹೊಸದೇನಲ್ಲ. ಹಿಂದೆಯೂ ಬಹಳಷ್ಟು ಸ್ಮಾರ್ಟ್​ಫೋನ್​ಗಳು ಬ್ಲಾಸ್ಟ್​ ಆಗಿದೆ. ಇಂತಹದ್ದೇ ಘಟನೆಯೊಂದು ಇತ್ತೀಚೆಗೆ ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದೆ ಬಿಹಾರದ ಭಾಗಲ್‌ಪುರ ನಿವಾಸಿಯೊಬ್ಬರಿಗೆ ಸೇರಿದ ಶಿಯೋಮಿ 11 Lite NE ಸ್ಮಾರ್ಟ್‌ಫೋನ್ ಸ್ಫೋಟಗೊಂಡಿತ್ತು. ಫೋನ್ ಉರಿಯುತ್ತಿರುವ ವಿಡಿಯೋ ಮತ್ತು ಫೋಟೋಗಳನ್ನು ಮಾಲೀಕರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋಗಳು ಮತ್ತು ಫೋಟೋಗಳನ್ನು ನೋಡಿದ ನಂತರ ಫೋನ್ ಬಳಕೆದಾರರಲ್ಲಿ ಆತಂಕ ಶುರುವಾಗಿದೆ. ಧಾರಕಾರ ಮಳೆ: ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಳ! ಪ್ರತಿದಿನ ಸ್ಮಾರ್ಟ್‌ಫೋನ್‌ಗಳು ಬ್ಲಾಸ್ಟ್ ಆಗುತ್ತಿರುವ … Continue reading Smartphone Explosion: ಈ ತಪ್ಪುಗಳನ್ನು ಎಂದಿಗೂ ಮಾಡ್ಬೇಡಿ: ಮೊಬೈಲ್ ಬ್ಲಾಸ್ಟ್ ಆಗತ್ತೆ!