ಪಬ್ಲಿಕ್ ನಲ್ಲೇ ಧೂಮಪಾನ: ‘ಕಿರಾತಕ’ ನಟಿಗೆ ಫ್ಯಾನ್ಸ್ ತರಾಟೆ – ಇದು ಬೇಕಿತ್ತಾ?
ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಿದ ‘ಕಿರಾತಕ’ ನಟಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಆರಾಮಾಗಿ ಧೂಮಪಾನ ಮಾಡುತ್ತಾ, ಕಡಲ ಕಿನಾರೆಯಲ್ಲಿ ಸ್ನೇಹಿತೆ ಜೊತೆ ತಿರುಗಾಡುತ್ತಾ ಇರುವ ವಿಡಿಯೋ ಕಂಡು ಅಭಿಮಾನಿಗಳೇ ಬೆಚ್ಚಿಬಿದ್ದಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮನವಮಿ ; ಬಾಲರಾಮನಿಗೆ “ಸೂರ್ಯ ತಿಲಕ” ನಟಿ ಓವಿಯಾ ಸದ್ಯ ಸಾರ್ವಜನಿಕ ಸ್ಥಳದಲ್ಲಿ ಆರಾಮಾಗಿ ಸಿಗರೇಟ್ ಸೇದಿದ್ದಾರೆ. ಧಮ್ ಎಳೆದು ಬೀಚ್‌ನಲ್ಲಿ ಓಡಾಡಿದ್ದಾರೆ. ಮೀನುಗಾರರ ಜೊತೆ ಮಾತನಾಡಿದ್ದಾರೆ. ಕಡಲ ಕಿನಾರೆಯಲ್ಲಿ ತಮ್ಮ ಸ್ನೇಹಿತೆಯ ಜೊತೆ ಸುತ್ತಾಡುತ್ತಾ ಅಲ್ಲಿಯೇ ಇದ್ದ ನಾಯಿಯ ಜೊತೆ … Continue reading ಪಬ್ಲಿಕ್ ನಲ್ಲೇ ಧೂಮಪಾನ: ‘ಕಿರಾತಕ’ ನಟಿಗೆ ಫ್ಯಾನ್ಸ್ ತರಾಟೆ – ಇದು ಬೇಕಿತ್ತಾ?
Copy and paste this URL into your WordPress site to embed
Copy and paste this code into your site to embed