Close Menu
Ain Live News
    Facebook X (Twitter) Instagram YouTube
    Thursday, June 19
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬಳ್ಳಾರಿಯಲ್ಲಿ HIV ಏಡ್ಸ್ ಸೋಂಕಿನಿಂದ ಈವರೆಗೆ 4218 ಜನರು ಸಾವು: ಆರೋಗ್ಯ ಇಲಾಖೆ ಅಧಿಕಾರಿ

    By AIN AuthorNovember 30, 2023
    Share
    Facebook Twitter LinkedIn Pinterest Email
    Demo

    ಬಳ್ಳಾರಿ, ನ.30: ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಹೆಚ್.ಐ.ವಿ.ಏಡ್ಸ್ ಸೋಂಕಿನಿಂದ ಈ ವರೆಗೆ 4218 ಜನರು ಸಾವನ್ನಪ್ಪಿದ್ದು. ಈಗ ಸೋಂಕಿತ 5030 ಜನರು ಏಆರ್ ಟಿ ಚಿಕಿತ್ಸೆ ಒಡೆಯುತ್ತಿದ್ದಾರೆ.  ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಇಂದು ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದಾರೆ. 2021 ರಿಂದ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಾ ಬಂದಿದ್ದು ಈಗ ರಾಜ್ಯದಲ್ಲಿ 11 ನೇ ಸ್ಥಾನದಲ್ಲಿದೆ. ಈ ವರ್ಷ “ಸಮುದಾಯಗಳು ಮುನ್ನಡೆಸಲಿ” ಎಂಬ ಘೋಷಣೆ ಹೆಚ್ ಐ ವಿ ಯನ್ನು ಶೂನ್ಯಕ್ಕೆ ತರಬೇಕೆಂಬ ನಿಟ್ಟನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆಂದು ತಿಳಿಸಿದರು.

    ಜಿಲ್ಲೆಯಲ್ಲಿ ಒಟ್ಟಾರೆ 10 ಇ.ಐ.ಡಿ ಕೇಂದ್ರಗಳಲ್ಲಿ, 2010 ರಿಂದ 2023 ಅಕ್ಟೋಬರ್ ವರೆಗೆ 696 ಮಕ್ಕಳಿಗೆ 6 ವಾರದ ಡಿ.ಬಿ.ಎಸ್ ಪರೀಕ್ಷೆಯನ್ನು ಮಾಡಿಸಲಾಗಿರುತ್ತದೆ. ಇವರಲ್ಲಿ 30 ಮಕ್ಕಳಿಗೆ ಹೆಚ್.ಐ.ವಿ ಸೋಂಕು ಇರುವುದು ಕಂಡು ಬಂದಿರುತ್ತದೆ. ಇಲ್ಲಿಯವರೆಗೆ 577 ಮಕ್ಕಳನ್ನು 18 ತಿಂಗಳ ನಂತರ ಹೆಚ್.ಐ.ವಿ ಪರೀಕ್ಷೆಗೆ ಒಳಪಡಿಸಲಾಗಿದ್ದು ಇವರಲ್ಲಿ ತಿಮಕ್ಕಳಿಗೆ ಜೆಟ್.ಐ.ವಿ ಇರುವುದು ದೃಡಪಟ್ಟಿರುತ್ತದೆಂದು ಹೇಳಿದ್ದಾರೆ.

    ಎ.ಆರ್.ಟಿ ಕೇಂದ್ರಗಳು:
    ಸೋಂಕಿತರಿಗೆ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 2 ಎ.ಆರ್.ಟಿ ಕೇಂದ್ರಗಳು, ಮತ್ತು 7 ಲಿಂಕ್ ಏಆರ್‌ಟಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಇಲ್ಲಿ 17336 ಸೋಂಕಿತರಿಗೆ ಫ್ರೀ ವಿ.ಆರ್.ಟಿ ದಾಖಲೆ ಮಾಡಿಕೊಂಡಿದ್ದು, ಇವರಲ್ಲಿ ಪ್ರಸ್ತುತ 5030 ಜನರು ಚಿಕಿತ್ಸೆಯನ್ನು ಮುಂದುವರಿಸಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಪ್ರಸ್ತುತ ನಗರಕೇಂದ್ರಗಳಲ್ಲಿ 2516, ಗ್ರಾಮೀಣ ಭಾಗದಲ್ಲಿ 587 ಮಹಿಳಾ ಲೈಂಗಿಕ ಕಾರ್ಯಕರ್ತರು, ಹಾಗು 715 ಎಮ್ಎಸ್‌ಎಮ್ ಜನರು ಸೋಂಕು ತಡೆಯುವ ಕಾರಗಯಗಳಲ್ಲಿ ತೊಡಗಿಕೊಂಡಿದ್ದಾರೆ.

    ಬಳ್ಳಾರಿ ಜಿಲ್ಲೆಯಲ್ಲಿ ಈ ವರ್ಷ ಇಲ್ಲಿಯವರೆಗೆ ನಡೆಸಿದ ಪರೀಕ್ಷೆಗಳಲ್ಲಿ ನಗರದ ಓರ್ವ ಲೈಂಗಿಕ ಕಾರ್ಯಕರ್ತೆಗೆ, ಅದೇರೀತಿ ಗ್ರಾಮೀಣ ಭಾಗದಲ್ಲಿ 575 ಮಹಿಳಾ ಲೈಂಗಿಕ ಕಾರ್ಯಕರ್ತರುಗೆ ಹೆಚ್.ಐ.ವಿ ಪರೀಕ್ಷೆ ಮಾಡಿಸಲಾಗಿ ಅವರಲ್ಲಿ ಒಬ್ವರಿಗೆ ಮತ್ತು ಎಮ್.ಎಸ್.ಎಮ್ ಗೆ ಸಂಬಂದಿಸಿದಂತೆ 628 ಜನರಿಗೆ ಹೆಚ್.ಐ.ವಿಪರೀಕ್ಷೆ ಮಾಡಿಸಿದು ಎಮ್‌ಎಮ್ ಹೆಚ್.ಐ.ವಿ ಸೋಂಕು ತಗಲಿದೆ ಒಟ್ಟಾರೆ ನಾಲ್ಕು ಜನರಿಗೆ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಒಟ್ಟು 2 ಲೈಂಗಿಕ ರೋಗ ಪತ್ತೆ ಕೇಂದ್ರಗಳಿವೆ. 4729 ಪರೀಕ್ಷೆ ಮಾಡಲಾಗಿದ್ದು ಶೇ 77.66% ರಷ್ಟು ಪ್ರಗತಿ ಸಾಧಿಸಲಾಗಿದೆಂದು ಹೇಳಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಕೊನೆಗೂ ಇಸ್ರೇಲ್ ನಿಂದ ಕನ್ನಡಿಗರಿಗೆ ಮುಕ್ತಿ: ಬೆಂಗಳೂರು ಕಡೆ ಪ್ರಯಾಣ ಬೆಳೆಸಿದ ಬಿಪ್ಯಾಕ್ ನಿಯೋಗ!

    June 19, 2025

    ಕರ್ನಾಟಕದಲ್ಲಿ ಜೂನ್ 23ರವರೆಗೂ ಭಾರಿ ಮಳೆ: ಕರಾವಳಿಗೆ ರೆಡ್ ಅಲರ್ಟ್ ಘೋಷಣೆ!

    June 19, 2025

    ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಮಹಾ ಎಡವಟ್ಟು: ಸತ್ತ ಶಿಶುವನ್ನು 8 ದಿನವಾದ್ರೂ ತಾಯಿಗೆ ತೋರಿಸದ ವೈದ್ಯರು!

    June 18, 2025

    ಕೌಟುಂಬಿಕ ಕಲಹ: ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ಮಹಿಳೆ!

    June 18, 2025

    ಮಲೆ ಮಹದೇಶ್ಚರ ಕೋಟಿ ಒಡೆಯ: 2.65 ಕೋಟಿ ಕಾಣಿಕೆ ಸಂಗ್ರಹ!

    June 18, 2025

    ಹುಡುಗಿ ವಿಚಾರಕ್ಕೆ ಕಿರಿಕ್: ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ಯಾಂಗ್! Video Viral

    June 18, 2025

    ಚಾಮರಾಜನಗರ ಆಕ್ಸಿಜನ್ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ!

    June 18, 2025

    ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ವರ್ಗಾವಣೆ: ಜಿಲ್ಲಾಡಳಿತದಿಂದ ಬೀಳ್ಕೊಡುಗೆ!

    June 18, 2025

    ಮಾಜಿ ಸಿಎಂ ಸದಾನಂದ ಗೌಡ ಶ್ರೀನಿವಾಸಪುರಕ್ಕೆ ಭೇಟಿ: ಮಾವಿನ ಪಸಲು ವೀಕ್ಷಣೆ

    June 18, 2025

    ಮಳೆಯಿಂದ ಆಸ್ತಿ ಪಾಸ್ತಿ ಹಾನಿ: ಪರಿಹಾರ ನೀಡಲು ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ!

    June 18, 2025

    ಹಿಟ್ ಫಿಲ್ಮ್ ಕೊಡಲಾರದಕ್ಕೆ ಮಲ್ಟಿಪ್ಲೆಕ್ಸ್’ನಿಂದ ಕನ್ನಡ ಸಿನಿಮಾ ತಗಿಯುತ್ತಿದ್ದಾರೆ: ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ

    June 18, 2025

    ಕಾಮುಕನ ಮೊಬೈಲ್’ನಲ್ಲಿತ್ತು 13 ಸಾವಿರಕ್ಕೂ ಹೆಚ್ಚು ಸೆ*ಕ್ಸ್ ವಿಡಿಯೋಗಳು..! ಈತ ಸಿಕ್ಕಿಬಿದ್ದಿದ್ದೇ ರೋಚಕ

    June 18, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.