ಸಾಮಾಜಿಕ ಕಾರ್ಯಕರ್ತೆ ಜುಬೇದಾ ನಧಾಫ್ ಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ

ಹುಬ್ಬಳ್ಳಿ;  ಸಾಮಾಜಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದನ್ನ ಪರಿಗಣಿಸಿ ಖ್ಯಾತ ಸಾಮಾಜಿಕ ಕಾರ್ಯಕರ್ತೆ ಜುಬೇದಾ ನಧಾಫ್ ಅವರಿಗೆ ತಮಿಳುನಾಡಿನ ಏಷಿಯಾ ಇಂಟರ್ ನ್ಯಾಶನಲ್ ಕಲ್ಚರಲ್ ಅಕಾಡೆಮಿ ವತಿಯಿಂದ ಗೌರವ ಡಾಕ್ಟರೇಟ್ ಪದವಿ ‌ಪ್ರದಾನ ಮಾಡಲಾಯಿತು.   ಬೆಂಗಳೂರಿನ ಹೊಸೂರಿನ ಖಾಸಗಿ ಹೊಟೇಲ್ ನಲ್ಲಿ ನಡೆದ 2025 ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಮಿಳುನಾಡಿನ ಮಾಜಿ ಶಾಸಕ ಹಾಗೂ ಐ ಎನ್ ಟಿಯುಸಿಐ ಪ್ರಧಾನ ಕಾರ್ಯದರ್ಶಿ ಡಾ.ಕೆ.ಎ.ಮನೋಕರನ್  ಹಾಗೂ ಆಂದ್ರಪ್ರದೇಶದ ನಿವೃತ್ತ ನ್ಯಾಯಾಧೀಶ ಡಾ‌.ಜೆ.ಹರಿಡಾಸ್ ಪದವಿ ನೀಡಿ ಗೌರವಿಸಿದರು. ಅತಿಥಿಗಳಾಗಿ … Continue reading ಸಾಮಾಜಿಕ ಕಾರ್ಯಕರ್ತೆ ಜುಬೇದಾ ನಧಾಫ್ ಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ