ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು: ಸಿ.ಎಂ.ಸಿದ್ದರಾಮಯ್ಯ!
ಬೆಂಗಳೂರು ಜೂ 2: ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ ಬುಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಸರ್ಕಾರಿ ಅಭಿನಂದನಾ ಕಾರ್ಯಕ್ರಮದಲ್ಲಿ ಬಾನು ಅವರನ್ನು ಅಭಿನಂದಿಸಿ, ಸನ್ಮಾನಿಸಿ ಮಾತನಾಡಿದರು. ಬಾನು ಮುಷ್ತಾಕ್ ಅವರು ನಮ್ಮ ಭಾಷೆಗೆ ಬುಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ. ಇದು ಇಡೀ ಕನ್ನಡ ಜಗತ್ತಿನ … Continue reading ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು: ಸಿ.ಎಂ.ಸಿದ್ದರಾಮಯ್ಯ!
Copy and paste this URL into your WordPress site to embed
Copy and paste this code into your site to embed