Close Menu
Ain Live News
    Facebook X (Twitter) Instagram YouTube
    Tuesday, June 24
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Narayana Murthy: ಮುಂದಿನ 2 ದಶಕಗಳಲ್ಲಿ ಕೆಲ ದೇಶಗಳು ಭಾರತದ ಕಡೆ ನೋಡುವ ಸಂಭವ ಇದೆ: ನಾರಾಯಣ ಮೂರ್ತಿ

    By Author AINDecember 23, 2024
    Share
    Facebook Twitter LinkedIn Pinterest Email
    Demo

    ಪುಣೆ: ಮುಂದಿನ 2 ದಶಕಗಳಲ್ಲಿ ಕೆಲ ದೇಶಗಳು ಭಾರತದ ಕಡೆ ನೋಡುವ ಸಂಭವ ಇದೆ ಎಂದು ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣಮೂರ್ತಿ ಹೇಳಿದ್ದಾರೆ. ಪುಣೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಈ ವಲಸೆಗಳನ್ನು ತಪ್ಪಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

    ಭಾರತ ಸೇರಿ ಹಲವು ದೇಶಗಳಲ್ಲಿ ಇತ್ತೀಚಿಗೆ ದೊಡ್ಡ ಪ್ರಮಾಣದಲ್ಲಿ ಹವಾಮಾನ ಬದಲಾಗುತ್ತಿದ್ದು ಉಷ್ಣಾಂಶದಲ್ಲಿ ಸಾಕಷ್ಟು ಏರಿಳಿತ ನೋಡುತ್ತಿದ್ದೇವೆ. ಮುಂದಿನ 2 ದಶಕಗಳಲ್ಲಿ ಕೆಲ ದೇಶಗಳು ಭಾರತದ ಕಡೆ ನೋಡುವ ಸಂಭವ ಇದೆ.

    ಸಾಲು-ಸಾಲು ಕಷ್ಟಗಳಿಂದ ಬೇಸತ್ತಿದ್ದೀರಾ.? ಸೋಮವಾರ ಈ ಕೆಲಸ ಮಾಡಿದ್ರೆ ಶಿವನ ಕೃಪೆ ನಿಮಗಿರುತ್ತದೆ!

    ಬೆಂಗಳೂರು, ಹೈದರಾಬಾದ್, ಪುಣೆಗೆ ವಲಸೆ ಹೆಚ್ಚಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಟ್ರಾಫಿಕ್ ಸಮಸ್ಯೆ, ಮಾಲಿನ್ಯದ ಕಾರಣ ಈ ನಗರಗಳ ಸ್ಥಿತಿ ಹದಗೆಡಬಹುದು. ಹೀಗಾಗಿ ವಲಸೆ ತಡೆಗೆ ಸರ್ಕಾರಗಳು ಅಗತ್ಯ ಕ್ರಮ ತೆಗದುಕೊಳ್ಳಬೇಕು ಎಂದು ಸಲಹೆ ನೀಡಿದರು.

    Demo
    Share. Facebook Twitter LinkedIn Email WhatsApp

    Related Posts

    ಹಿಂದಿಯ ಖ್ಯಾತ ಸೀರಿಯಲ್ ಶೂಟಿಂಗ್ ಸೆಟ್ ನಲ್ಲಿ ಭೀಕರ ಬೆಂಕಿ ಅವಘಡ: ಅರ್ಧಕ್ಕೆ ನಿಲ್ಲುತ್ತಾ ಧಾರವಾಹಿ?

    June 23, 2025

    ಜಮ್ಮುವಿನಲ್ಲಿ ಲ್ಯಾಂಡ್ ಆಗದೆ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್..! ಯಾಕೆ ಗೊತ್ತಾ..?

    June 23, 2025

    IndiGo Pilot: ಪೈಲಟ್ ಆಗಲು ನೀನು ಯೋಗ್ಯನಲ್ಲ, ಹೋಗಿ ಸ್ಯಾಂಡಲ್ ಹೊಲಿಯಿರಿ: ಹಿರಿಯ ಅಧಿಕಾರಿಗಳಿಂದ ಕಿರುಕುಳ!

    June 23, 2025

    PM Kisan 20th Installment: ಈ ದಿನವೇ ನಿಮ್ಮ ಖಾತೆ ಸೇರಲಿದೆ 2000 ರೂಪಾಯಿ..! ಇಲ್ಲಿದೆ ಡಿಟೈಲ್ಸ್

    June 23, 2025

    ಸಾರ್ವಜನಿಕರೇ ಗಮನಿಸಿ.. ಹೊಸ ರೀತಿಯ ವಂಚನೆ: ಕೆಲವೇ ಸೆಕೆಂಡುಗಳಲ್ಲಿ 45 ಲಕ್ಷ ರೂ. ಮಾಯ!

    June 23, 2025

    ಗೋಲ್ಡ್ ಬೆಲೆಯಲ್ಲಿ ಇಳಿಕೆ! ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

    June 23, 2025

    ಕಾರಿನಡಿ ಸಿಲುಕಿ ವೃದ್ಧ ಸಾವು: ಆಂಧ್ರ ಮಾಜಿ ಸಿಎಂ ಜಗನ್ ರ‍್ಯಾಲಿ ವೇಳೆ ದುರಂತ!

    June 22, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸೆಂಟ್ರಲ್ ಬ್ಯಾಂಕಿನಲ್ಲಿ 4500 ಹುದ್ದೆಗಳು ಖಾಲಿ.. ಅರ್ಹರು ಇಂದೇ ಅಪ್ಲೈ ಮಾಡಿ!

    June 22, 2025

    ಇರಾನ್ ಅಧ್ಯಕ್ಷ ಮಸೂದ್ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ: ಏನೆಲ್ಲಾ ಚರ್ಚೆ ಆಯ್ತು?

    June 22, 2025

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಇನ್ಮುಂದೆ ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡಿದ್ರೆ ದಂಡದ ಜೊತೆ ಜೈಲೂಟ ಫಿಕ್ಸ್!

    June 22, 2025

    ಪಹಲ್ಗಾಮ್‌ ದಾಳಿ ಕೇಸ್: ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌!

    June 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.