ಕೆಲವರು ಕುತಂತ್ರ ಮಾಡಿ ದೂರು ಕೊಡಿಸಿದ್ದಾರೆ: ವಿಚಾರಣೆಯಲ್ಲಿ ಮನು ಹೇಳ್ತಿರೋದೇನು?
ಬೆಂಗಳೂರು:- ಕನ್ನಡ ಕಿರುತೆರೆ ಮತ್ತು ಚಲನಚಿತ್ರಗಳಲ್ಲಿ ಕಾಮಿಡಿ ಪಾತ್ರಗಳ ಮೂಲಕ ಗುರುತಿಸಿಕೊಂಡಿದ್ದ ನಟ ಮಡೆನೂರು ಮನು ಅವರ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ದೂರಿನ ಅನ್ವಯ ಈಗಾಗಲೇ ಮನು ಬಂಧಿಸಿರುವ ಬೆಂಗಳೂರಿನ ಅನ್ನಪೂರ್ಣೆಶ್ವರಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. Crime News: ಚೂರಿಯಿಂದ ಇರಿದು ವ್ಯಕ್ತಿಯ ಬರ್ಬರ ಕೊಲೆ.. ಆರೋಪಿ ಎಸ್ಕೇಪ್! ಈಗಾಗ್ಲೆ ಸಂತ್ರಸ್ತ ನಟಿಗೆ ಮೆಡಿಕಲ್ ಮುಗಿಸಿದ್ದು, ಇಂದು ಹೇಳಿಕೆ ದಾಖಲಿಸಲು ಬರುವಂತೆ ಪೊಲೀಸರು ಸೂಚನೆ ನೀಡಿದ್ದಾರೆ ಎನ್ನಲಾಗ್ತಿದೆ. ಸಿನಿಮಾ ರಿಲೀಸ್ಗೂ ಮುನ್ನವೇ ಬಂಧನವಾಗಿರೋದ್ರಿಂದ ಮಡೆನೂರ್ … Continue reading ಕೆಲವರು ಕುತಂತ್ರ ಮಾಡಿ ದೂರು ಕೊಡಿಸಿದ್ದಾರೆ: ವಿಚಾರಣೆಯಲ್ಲಿ ಮನು ಹೇಳ್ತಿರೋದೇನು?
Copy and paste this URL into your WordPress site to embed
Copy and paste this code into your site to embed