ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಎಂದ ಸೋನು ನಿಗಮ್..ಕೆಚ್ಚೆದೆಯ ಕನ್ನಡಿಗರನ್ನು ಕೆಣಕಿದ ಗಾಯಕ

ಖ್ಯಾತ ಗಾಯ ಸೋನು ನಿಗಮ್‌ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕನ್ನಡ ಭಾಷೆ ಹಾಗೂ ಕನ್ನಡ ಹಾಡುಗಳ ಬಗ್ಗೆ ಪ್ರೀತಿಯಿಂದ ಮಾತನಾಡುತ್ತಲೇ ಸೋನು ನಿಗಮ್‌ ವಿವಾದತ್ಮಾಕ ಹೇಳಿಕೆ ಕೊಟ್ಟಿದ್ದಾರೆ. ಬೆಂಗಳೂರಿನನಲ್ಲಿ ನಡೆದ ಸಂಗೀತ ಕಾರ್ಯಕ್ರೆಮದಲ್ಲಿ ಅವರು ಮಾತನಾಡಿದ ಮಾತುಗಳು ಕನ್ನಡಿಗರನ್ನು ಕೆರಳಿಸಿದೆ. ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಕನ್ನಡ ಹಾಡು ಹಾಡುವಂತೆ ಸೋನು ನಿಗಮ್‌ ಗೆ ಅಭಿಮಾನಿಗಳು ಮನವಿ ಮಾಡಿದರು. ಈ ವೇಳೆ . ಸೋನು ನಿಗಮ್ ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿ, ತಮಗೆ ಕನ್ನಡ ಮೇಲಿರುವ ಪ್ರೀತಿ, … Continue reading ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಎಂದ ಸೋನು ನಿಗಮ್..ಕೆಚ್ಚೆದೆಯ ಕನ್ನಡಿಗರನ್ನು ಕೆಣಕಿದ ಗಾಯಕ