Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಶೀಘ್ರದಲ್ಲೇ ಭೂಮಿಗೆ ಮರಳಲಿದ್ದಾರೆ ಸುನೀತಾ ವಿಲಿಯಮ್ಸ್, ಬುಚ್

    By Author AINFebruary 13, 2025
    Share
    Facebook Twitter LinkedIn Pinterest Email
    Demo

    ವಾಷಿಂಗ್ಟನ್: ಕಳೆದ ವರ್ಷದ ಜೂನ್‍ ನಿಂದ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಕ್ಕಿಬಿದ್ದಿರುವ ಅಮೆರಿಕದ ಇಬ್ಬರು ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್‌ ಹಾಗೂ ಬುಚ್‌ ನಿರೀಕ್ಷೆಗಿಂತಲೂ ಮೊದಲೇ ಭೂಮಿಗೆ ವಾಪಸಾಗುವ ಸಾಧ್ಯತೆಯಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಾಸಾ ತಿಳಿಸಿದೆ.

    ಅಮೆರಿಕದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಶೀಘ್ರದಲ್ಲೇ ಭೂಮಿಗೆ ಮರಳಲಿದ್ದಾರೆ. ಮಾರ್ಚ್ ಮಧ್ಯದಲ್ಲಿ ಭೂಮಿಗೆ ಮರಳಬಹುದು ಎಂದು ನಾಸಾ ಅಧಿಕೃತವಾಗಿ ತಿಳಿಸಿದೆ. ಇಬ್ಬರೂ ಗಗನಯಾತ್ರಿಗಳು ಕಳೆದ 8 ತಿಂಗಳಿನಿಂದ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿದ್ದಾರೆ.

    ನಾಸಾ ಮತ್ತು ಸ್ಪೇಸ್‌ಎಕ್ಸ್ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್​ಎಸ್​) ಮತ್ತು ಅಲ್ಲಿಂದ ಮುಂಬರುವ ಕ್ರೂ ರೊಟೇಶನ್​ ಮಿಷನ್ ಟಾರ್ಗೆಟ್​​ ಲಾಂಚ್​ ಮತ್ತು ರಿಟರ್ನ್​ ಡೇಟ್ಸ್​ ವೇಗಗೊಳಿಸುತ್ತಿವೆ. ಇದು ಬಾಹ್ಯಾಕಾಶದಲ್ಲಿ ಸಿಕ್ಕಿಬಿದ್ದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ನಾಸಾ ವಾಪಸ್​ ಭೂಮಿಗೆ ಕರೆತರಲಿದೆ.

    Demo
    Share. Facebook Twitter LinkedIn Email WhatsApp

    Related Posts

    ವಾಹನ ಸವಾರರಿಗೆ ಗುಡ್ ನ್ಯೂಸ್: ಫಾಸ್ಟ್ ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಜಾರಿ!

    June 18, 2025

    ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ: ಬಾಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ವಾಪಸ್

    June 18, 2025

    Iran Isreal Crisis: ಇಸ್ರೇಲ್ ದಾಳಿಗೆ ತತ್ತರಿಸಿದ ಇರಾನ್: ಮಹಿಳೆಯರು, ಮಕ್ಕಳು ಸೇರಿ 585 ಜನರು ಸಾವು..!

    June 18, 2025

    India – Canada: ರಾಜತಾಂತ್ರಿಕರನ್ನು ಮರು ನಿಯೋಜಿಸಲು ಭಾರತ, ಕೆನಡಾ ಒಪ್ಪಿಗೆ..!

    June 18, 2025

    Shubhanshu Shukla: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷ ಯಾನಕ್ಕೆ ಹೊಸ ಡೇಟ್ ಫಿಕ್ಸ್..!

    June 18, 2025

    100, 200 ರೂಪಾಯಿ ನೋಟುಗಳ ಕುರಿತು ಬಿಗ್ ಅಪ್ಡೇಟ್ ಕೊಟ್ಟ RBI..! ಏನದು ಅಂತೀರಾ..?

    June 18, 2025

    Post Office: ಸೂಪರ್ ಸ್ಕೀಮ್.. ಪ್ರತಿ ದಿನ 333 ರೂಪಾಯಿ ಸೇವ್ ಮಾಡಿ, 17 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತೆ!

    June 18, 2025

    ಸುದ್ದಿ ಓದುತ್ತಿರುವಾಗಲೇ ಚಾನೆಲ್ ಮೇಲೆ ಇಸ್ರೇಲ್ ದಾಳಿ..! ನೇರ ಪ್ರಸಾರ ಬಿಟ್ಟು ಓಡಿದ ನಿರೂಪಕಿ – ಭಯಾನಕ Video Viral

    June 17, 2025

    Air India: ಮತ್ತೊಂದು ಏರ್ ಇಂಡಿಯಾ ವಿಮಾನಕ್ಕೆ ತಾಂತ್ರಿಕ ದೋಷ: ಲಂಡನ್’ಗೆ ಫ್ಲೈಟ್ ಕ್ಯಾನ್ಸಲ್

    June 17, 2025

    Crude Oil Price: ಇಸ್ರೇಲ್-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ಏರಿಕೆ..! ಭಾರತೀಯ ಕಂಪನಿಗಳ ಮೇಲೆ ಒತ್ತಡ

    June 17, 2025

    ಟೆಹ್ರಾನ್ ವಿಮಾನ ನಿಲ್ದಾಣದ ಮೇಲೆ ಇಸ್ರೇಲ್ ದಾಳಿ: ಇರಾನ್’ನ 2 F-14 ಯುದ್ಧ ವಿಮಾನಗಳು ಧ್ವಂಸ..!

    June 17, 2025

    Gold Price: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ! ಬಂಗಾರ ಖರೀದಿಸಲು ಇದೇ ಬೆಸ್ಟ್ ಟೈಮ್

    June 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.