ಕ್ಷಮಿಸಿ ಕರ್ನಾಟಕ, ನನಗೆ ನಿಮ್ಮ ಪ್ರೀತಿ ದೊಡ್ಡದು: ಕೊನೆಗೂ ಕ್ಷಮೆಯಾಚಿಸಿದ ಸೋನು ನಿಗಮ್!

ಬೆಂಗಳೂರು:– ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಕನ್ನಡಿಗರನ್ನು ಭಯೋತ್ಪಾದಕರಂತೆ ಬಿಂಬಿಸಿದ್ದ ಖ್ಯಾತ ಗಾಯಕ ಸೋನು ನಿಗಮ್ ಅವರು ಕೊನೆಗೂ ಕನ್ನಡಿಗರ ಬಳಿ ಕ್ಷಮೆ ಕೋರಿದ್ದಾರೆ. ನಾನೇ ಸಚಿವನಿದ್ದೇನೆ, ಅಗತ್ಯಬಿದ್ದರೆ ಇನ್ನಷ್ಟು ಅನುದಾನ ನೀಡುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್ ಈಗಾಗಲೇ ಕರ್ನಾಟಕದಲ್ಲಿ ಸೋನು ನಿಗಮ್ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದು, ಬೆಂಗಳೂರಿನಲ್ಲಿ ಈಗಾಗಲೇ FIR ಕೂಡ ದಾಖಲಾಗಿದೆ. ಅಷ್ಟೇ ಅಲ್ಲದೇ ಗಾಯಕನ ಮೇಲೆ ಕಠಿಣ ಕ್ರಮ ಕೈಗೊಂಡಿರುವ ಫಿಲ್ಮ್ ಚೇಂಬರ್ ಕನ್ನಡ ಚಿತ್ರರಂಗದಿಂದ ಬ್ಯಾನ್ ಕೂಡ ಮಾಡಿದೆ. ʻಕನ್ನಡ ಹಾಡು ಹಾಡಿʼ … Continue reading ಕ್ಷಮಿಸಿ ಕರ್ನಾಟಕ, ನನಗೆ ನಿಮ್ಮ ಪ್ರೀತಿ ದೊಡ್ಡದು: ಕೊನೆಗೂ ಕ್ಷಮೆಯಾಚಿಸಿದ ಸೋನು ನಿಗಮ್!