Close Menu
Ain Live News
    Facebook X (Twitter) Instagram YouTube
    Wednesday, June 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸೌಂದರ್ಯ ಜಗದೀಶ್ ಆತ್ಮಹತ್ಯೆ ಪ್ರಕರಣ: ಉದ್ಯಮ ಪಾಲುದಾರರ ಮೇಲೆ ಎಫ್ಐಆರ್ ದಾಖಲು

    By Author AINMay 24, 2024
    Share
    Facebook Twitter LinkedIn Pinterest Email
    Demo

    ಸ್ಯಾಂಡಲ್ ವುಡ್ ನಿರ್ಮಾಪಕ ಹಾಗೂ ಉದ್ಯಮಿ ಸೌಂದರ್ಯ ಜಗದೀಶ್ ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ‘ಉದ್ಯಮದ ಪಾಲುದಾರರು ಮೋಸ ಮಾಡಿದ್ದರಿಂದ ಮಾನಸಿಕವಾಗಿ ನೊಂದು ಸೌಂದರ್ಯ ಜಗದೀಶ್ ಏಪ್ರಿಲ್ 4ರಂದು ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಸಾವಿಗೂ ಮುನ್ನ ಅವರು ಬರೆದಿಟ್ಟಿರುವ ಡೆತ್ ನೋಟ್ ಸಿಕ್ಕಿದೆ’ ಎಂದು ಜಗದೀಶ್ ಪತ್ನಿ ಶಶಿರೇಖಾ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

    ಆತ್ಮಹತ್ಯೆಗೆ ವಿ.ಎಸ್.ಸುರೇಶ್, ಹೊಂಬಣ್ಣ ಎಸ್.ಪಿ ಹಾಗೂ ಸುಧೀಂದ್ರ ಅವರೇ‌ ಕಾರಣ ಹಾಗೂ ಅವರಿಂದ ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದು ಶಶಿರೇಖಾ ಆರೋಪಿಸಿದ್ದಾರೆ.

    ಮೇ 18ರಂದು ಜಗದೀಶ್ ಅವರ ರೂಮಿನಲ್ಲಿದ್ದ ಬಟ್ಟೆಯನ್ನು ಪೂಜೆಗಿಡಲು ತೆಗೆದುಕೊಳ್ಳುವಾಗ ಡೆತ್ ನೋಟ್ ಲಭ್ಯವಾಯಿತು. ಅದರಲ್ಲಿ, ಸೌಂದರ್ಯ ಕನ್ಸ್ಟ್ರಕ್ಷನ್​​ನ ಸಹ ಪಾಲುದಾರರಾದ ವಿ.ಎಸ್.ಸುರೇಶ್, ಹೊಂಬಣ್ಣ ಎಸ್.ಪಿ ಹಾಗೂ ಸುಧೀಂದ್ರ ಎಂಬವರು ಜಗದೀಶ್ ಅವರಿಂದ ಹಣವನ್ನು ಹೂಡಿಕೆ ಮಾಡಿಸಿದ್ದರು. ಕಂಪನಿ ಲಾಭದಲ್ಲಿದ್ದರೂ ಸಹ ಸುಳ್ಳು ನಷ್ಟ ತೋರಿಸಿ ತಮ್ಮ ಕುಟುಂಬದ ಆಸ್ತಿಗಳನ್ನು ಬ್ಯಾಂಕ್‌ನಲ್ಲಿ ಅಡವಿರಿಸಿ ಸಾಲ ಪಡೆದು ಸುಮಾರು 60 ಕೋಟಿ ರೂ.ಯಷ್ಟು ಹಣವನ್ನು ವೈಯಕ್ತಿಕವಾಗಿ ಬಳಸಿಕೊಂಡಿದ್ದಾರೆ. ನಂತರ ಸಬೂಬು ಹೇಳಿ ಖಾಲಿ ಚೆಕ್ ಹಾಗೂ ಖಾಲಿ ಹಾಳೆಗಳ ಮೇಲೆ ಜಗದೀಶ್ ಸಹಿಯನ್ನು ನಕಲಿಸಿ ಹಣ ದುರುಪಯೋಗಪಡಿಸಿಕೊಂಡಿದ್ದಾರೆ. ಇದನ್ನು ಪ್ರಶ್ನಿಸಿದಾಗ ಜಗದೀಶ್ ಅವರಿಗೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ‌. ಅದೇ ವಿಚಾರವಾಗಿ ಜಗದೀಶ್ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿಟ್ಟಿದ್ದಾರೆ. ನಂತರ, ಸುರೇಶ್ ಹಾಗೂ ಹೊಂಬಣ್ಣ ಅವರ ಬಳಿ ಕೇಳಿದಾಗ ಅವರು ಹಣ ಕೊಡುವುದಾಗಿ ಹೇಳಿ ಮೋಸ ಮಾಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಒಂದು ವಾರಗಳ ಹಿಂದೆ ಸುರೇಶ್ ಹಾಗೂ ಹೊಂಬಣ್ಣ ಅವರು ಜಗದೀಶ್ ಅವರಿಗೆ ನಿರಂತರವಾಗಿ ಕರೆ ಮಾಡುತ್ತಿದ್ದರು. ಆ ಕರೆಗಳು ಬಂದಾಗ ಜಗದೀಶ್ ಜರ್ಜರಿತರಾಗುತ್ತಿದ್ದರು ಎಂದು ಶಶಿರೇಖಾ ಆರೋಪಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಹೈಕೋರ್ಟ್‌ ಚಾಟಿಗೆ ಬಗ್ಗದ ದುರಂಕಾರಿ ಕಮಲ್‌ ಹಾಸನ್..ಮತ್ತೆ ಧಿಮಾಕಿನ ಮಾತನಾಡಿದ ತಮಿಳು ನಟ!

    June 4, 2025

    RCB ಕನಸು ನನಸು..ಚಿಕ್ಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ KGF ಪ್ರಶಾಂತ್‌ ನೀಲ್‌ Video ವೈರಲ್!‌

    June 4, 2025

    ಪ್ರಭಾಸ್ ನಟನೆಯ ʼದಿ ರಾಜಾ ಸಾಬ್ʼ ಬಿಡುಗಡೆ ದಿನಾಂಕ ನಿಗದಿ!

    June 3, 2025

    ದುರಂಕಾರಿ ಕಮಲ್‌ ಹಾಸನ್‌ಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್!‌

    June 3, 2025

    ಕ್ಷಮೆ ಕೇಳಲಿಲ್ಲ.. ಮತ್ತೆ ಮೊಂಡು ವಾದ, ಪತ್ರ ಬರೆದು ಕನ್ನಡ ವಿರೋಧಿ ಕಮಲ್‌ ಹಾಸನ್‌ ಹೇಳಿದ್ದೇನು?

    June 3, 2025

    RCB ಜೆರ್ಸಿ ತೊಟ್ಟು ಈ ಸಲಾ ಕಪ್‌ ನಮ್ದೇ ಎಂದ ರಮೇಶ್ ಅರವಿಂದ್!

    June 3, 2025

    ಮೊದಲು ಕ್ಷಮೆ ಕೇಳಿ, ಕನ್ನಡ ವಿರೋಧಿ ಕಮಲ್‌ ಹಾಸನ್‌ಗೆ ಹೈಕೋರ್ಟ್‌ ತರಾಟೆ!

    June 3, 2025

    ಸೀತಾರಾಮ ಸೀರಿಯಲ್‌ ಮುಕ್ತಾಯಗೊಳ್ಳುತ್ತಿದ್ದಂತೆ ಗುಡ್‌ ನ್ಯೂಸ್‌ ಕೊಟ್ಟ ನಟಿ ವೈಷ್ಣವಿ ಗೌಡ!

    June 2, 2025

    ʼಥಗ್‌ ಲೈಫ್‌ʼ ಬಿಡುಗಡೆಗೆ ಸಂಕಷ್ಟ: ಕಾನೂನು ಮೊರೆ ಹೋದ ಕಮಲ್ ಹಾಸನ್!

    June 2, 2025

    ಅಯ್ಯೋ ವಿಧಿಯೇ? ಸ್ಕ್ರೀಪ್ಟ್‌ ಹೇಳಿ ಬರುವಾಗ ಎದೆ ನೋವಿನಿಂದ ಖ್ಯಾತ ನಿರ್ದೇಶಕ ಸಾವು!

    June 2, 2025

    ವಿರಾಟ್ ಕೊಹ್ಲಿ-ಶ್ರೇಯರ್ ಅಯ್ಯರ್‌ನ್ನು ಶ್ಲಾಘಿಸಿದ ಬಾಹುಬಲಿ ನಿರ್ದೇಶಕ…ಯಾರಿಗೆ ʼಕಪ್ʼ ರಾಜಮೌಳಿ ಹೇಳಿದ್ದೇನು?

    June 2, 2025

    ಕನ್ನಡ ವಿರೋಧಿ ಕಮಲ್ ಹಾಸನ್‌ಗೆ ಕನ್ನಡ ಪುಸ್ತಕ ಕೊಟ್ಟ ʼಕನ್ನಡತಿʼ! Video ವೈರಲ್!

    June 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.