Close Menu
Ain Live News
    Facebook X (Twitter) Instagram YouTube
    Thursday, June 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    World Cup Cricket 2023: ಜಡೇಜಾ ಸ್ಪಿನ್ ಮೋಡಿಗೆ ನಲುಗಿದ ಸೌತ್ ಆಫ್ರಿಕಾ – ಬೃಹತ್ ಗೆಲುವು ದಾಖಲಿಸಿದ ಭಾರತ

    By AIN AuthorNovember 5, 2023
    Share
    Facebook Twitter LinkedIn Pinterest Email
    Demo

    ಜಡೇಜಾ ಸ್ಪಿನ್ ಮೋಡಿಗೆ ಸೌತ್ ಆಫ್ರಿಕಾ ಉಡೀಸ್ ಆಗಿದೆ. ವಿಶ್ವಕಪ್ 2023ರ ಟೂರ್ನಿಯಲ್ಲಿ ಭಾರತ 8ನೇ ಗೆಲುವು ದಾಖಲಿಸಿದೆ. ಸೌತ್ ಆಫ್ರಿಕಾ ವಿರುದ್ಧವೂ ಭಾರತ ಮಾರಕ ಬೌಲಿಂಗ್ ದಾಳಿ ಸಂಘಟಿಸಿದೆ. ಇದರ ಪರಿಣಾಮ ಸೌತ್ ಆಫ್ರಿಕಾ 83 ರನ್‌ಗೆ ಆಲೌಟ್ ಆಗಿದೆ. ಟೀಂ ಇಂಡಿಯಾ 243 ರನ್ ಗೆಲುವು ದಾಖಲಿಸಿದೆ.

    ಲೀಗ್ ಹಂತದ 8 ಪಂದ್ಯ ಗೆದ್ದಿರುವ ಭಾರತ ಕೊನೆಯ ಪಂದ್ಯದಲ್ಲಿ ನೆದರ್ಲೆಂಡ್ ವಿರುದ್ಧ ಹೋರಾಟ ನಡೆಸಲಿದೆ.

    ಹುಟ್ಟುಹಬ್ಬದ ದಿನವೇ ವಿರಾಟ್ ಕೊಹ್ಲಿ ಸೆಂಚುರಿ ಸಿಡಿಸಿ ಅಬ್ಬರಿಸಿದ್ದರು. ಹೀಗಾಗಿ ಭಾರತ 327 ರನ್ ಟಾರ್ಗೆಟ್ ನೀಡಿತ್ತು. ಸೌತ್ ಆಫ್ರಿಕಾ ಬ್ಯಾಟಿಂಗ್ ಸ್ಟ್ರೆಂಥ್ ಚೆನ್ನಾಗಿದೆ. ಆದರೆ ಭಾರತದ ಬಲಿಷ್ಠ ಬೌಲಿಂಗ್ ಪಡೆ ಹರಿಣಗಳಿಗೆ ಅವಕಾಶವೇ ನೀಡಲಿಲ್ಲ. ಎರಡನೇ ಓವರ್‌ನಿಂದಲೇ ವಿಕೆಟ್ ಬೇಟೆ ಆರಂಭಗೊಂಡಿತು. ಮೊಹಮ್ಮದ್ ಸಿರಾಜ್ ಎಸೆತದಲ್ಲಿ ಕ್ವಿಂಟನ್ ಡಿಕಾಕ್ ಬೋಲ್ಡ್ ಆಗಿ ಪೆವಿಲಿಯನ್ ಸೇರಿದರು

    ವಿಶ್ವಕಪ್ ಟೂರ್ನಿಯಲ್ಲಿ ನಿರಾಸೆ ಮೂಡಿಸಿದ ನಾಯಕ ತೆಂಬಾ ಬವುಮಾ ಭಾರತ ವಿರುದ್ಧವೂ ನೆಲೆ ಕಂಡಕೊಳ್ಳಲಿಲ್ಲ. ಇದಕ್ಕೆ ಅವಕಾಶವೂ ಇರಲಿಲ್ಲ. ರವಿಂದ್ರ ಜಡೇಜಾ ಮೋಡಿಗೆ ಬವುಮಾ 11 ರನ್ ಸಿಡಿಸಿ ನಿರ್ಗಮಿಸಿದರು. ಇತ್ತ ಮೊಹಮ್ಮದ್ ಶಮಿ ದಾಳಿ ಆರಂಭಗೊಂಡಿತು. 9 ರನ್ ಸಿಡಿಸಿದ್ದ ಆಯಡಿನ್ ಮರ್ಕ್ರಮ್ ವಿಕೆಟ್ ಪತನಗೊಂಡಿತು.

    ರವೀಂದ್ರ ಜಡೇಜಾ ಸ್ಪಿನ್ ಮೋಡಿ ಸೌತ್ ಆಫ್ರಿಕಾ ತಂಡಕ್ಕೆ ಇನ್ನಿಲ್ಲದ ಸಂಕಷ್ಟ ನೀಡಿತು. 13 ರನ್ ಸಿಡಿಸಿ ಆಸರೆಯಾಗಿದ್ದ ರಸಿ ವ್ಯಾಂಡರ್ ಡುಸೆನ್ ವಿಕೆಟ್ ಪತನ ಸೌತ್ ಆಫ್ರಿಕಾ ತಂಡಕ್ಕೆ ಮತ್ತಷ್ಟು ಆಘಾತ ನೀಡಿತು. ಡೇವಿಡ್ ಮಿಲ್ಲರ್ 11 ರನ್ ಸಿಡಿಸಿ ಔಟಾದರು. ಕೇಶವ್ ಮಹಾರಾಜ್ ಕೇವಲ 7 ರನ್ ಸಿಡಿಸಿ ನಿರಾಸೆ ಮೂಡಿಸಿದರು.

    ಮಾರ್ಕೋ ಜಾನ್ಸೆನ್, ಕಾಗಿಸೋ ರಬಾಡ ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಜಾನ್ಸೆನ್ 14 ರನ್ ಕಾಣಿಕೆ ನೀಡುವ ಮೂಲಕ ಸೌತ್ ಆಫ್ರಿಕಾ ಪರ ಗರಿಷ್ಠ ರನ್ ಸಿಡಿಸಿದ ಬ್ಯಾಟ್ಸ್‌ಮನ್ ಅನ್ನೋ ಹೆಗ್ಗಳಿಗೆಗೆ ಪಾತ್ರರಾದರು. ಅಂತಿಮವಾಗಿ ಲುಂಗಿ ಎನ್‌ಗಿಡಿ ವಿಕೆಟ್ ಪತನದೊಂದಿಗೆ ಸೌತ್ ಆಫ್ರಿಕಾ 27.1 ಓವರ್‌ಗಳಲ್ಲಿ 80 ರನ್‌ಗೆ ಆಲೌಟ್ ಆಯಿತು. ಭಾರತ 243 ರನ್ ಗೆಲುವು ದಾಖಲಿಸಿತು.

    Demo
    Share. Facebook Twitter LinkedIn Email WhatsApp

    Related Posts

    RCB ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? DCM ಉತ್ತರ ಕೇಳಿದ್ರೆ ಶಾಕ್ ಆಗ್ತೀರಾ!

    June 11, 2025

    ಪಾಕಿಸ್ತಾನ ಕ್ರಿಕೆಟ್ ತಂಡದಲ್ಲಿ ದೊಡ್ಡ ಬದಲಾವಣೆಗಳು! ಅಜಂ ಸೇರಿದಂತೆ ಇಬ್ಬರು ಔಟ್

    June 11, 2025

    ವದಂತಿ ನಂಬದಿರಿ.. ಆರ್​​ಸಿಬಿ ಮಾರಾಟ ಮಾಡುವುದಿಲ್ಲ: ಯುನೈಟೆಡ್ ಸ್ಪಿರಿಟ್ಸ್ ಸ್ಪಷ್ಟನೆ

    June 10, 2025

    ಸರ್ಕಾರಕ್ಕೆ ‘ಕಾಲ್ತುಳಿತ’ ಟೆನ್ಷನ್: ಜೂ.13ರಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರೊಟೆಸ್ಟ್!

    June 10, 2025

    ಬೆಂಗಳೂರು ಕಾಲ್ತುಳಿತ: RCB ಮಾರ್ಕೆಟಿಂಗ್ ಹೆಡ್’ಗೆ ನಿರಾಸೆ – ವಿಚಾರಣೆ ಮುಂದೂಡಿಕೆ

    June 10, 2025

    Stadium Stampede: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳು ಶಿಫ್ಟ್!

    June 10, 2025

    Stampede Case: ಹೊರಗೆ ಕಾಲ್ತುಳಿತಕ್ಕೆ ಸಿಲುಕಿ ನರಳಿ ನರಳಿ ಸಾವು: ಒಳಗೆ KSCA ಅಧಿಕಾರಿಗಳ ಭರ್ಜರಿ ʻಡೆತ್ʼ ಪಾರ್ಟಿ..!?

    June 10, 2025

    Nicholas Pooran: ಅಂತಾರಾಷ್ಟ್ರೀಯ ಕ್ರಿಕೆಟ್’ನಿಂದ ದಿಢೀರ್ ನಿವೃತ್ತಿ ಘೋಷಿಸಿದ ನಿಕೋಲಸ್ ಪೂರನ್..!

    June 10, 2025

    ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರಿಂದ ಕಾಲ್ತುಳಿತವಾಗಿದೆ: ಹೈಕೋರ್ಟ್ ಗೆ DNA ಮಾಹಿತಿ!

    June 9, 2025

    Stampede: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಹೈಕೋರ್ಟ್ ಮೆಟ್ಟಿಲೇರಿದ RCB

    June 9, 2025

    Bengaluru Stampede: ಬೆಂಗಳೂರಿನಲ್ಲಿ ಕಾಲ್ತುಳಿತ ಪ್ರಕರಣ: ಗಾಯಗೊಂಡವರಿಗೆ ನೋಟಿಸ್ ಜಾರಿ

    June 9, 2025

    PV Sindhu: ಬಿಕಿನಿಯಲ್ಲಿ ಪಿವಿ ಸಿಂಧು..! ಬ್ಯಾಡ್ಮಿಂಟನ್ ತಾರೆಯ ಫೋಟೋಗಳು ವೈರಲ್

    June 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.