Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ವಿಮಾನ ವ್ಯವಸ್ಥೆ: ಸಚಿವ ಪ್ರಹ್ಲಾದ್ ಜೋಶಿ!

    By AIN AuthorApril 23, 2025
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ:- ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

    ಕಾಶ್ಮೀರದಲ್ಲಿ ಉಗ್ರರ ದಾಳಿ: ಕೇಂದ್ರದ ಗುಪ್ತಚರ ವೈಫಲ್ಯ ಎಂದ ಸಿದ್ದರಾಮಯ್ಯ!

    ಈ ಸಂಬಂಧ ಮಾತನಾಡಿದ ಅವರು, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಹಿನ್ನೆಲೆ ಕಾಶ್ಮೀರ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಅವರವರ ಊರುಗಳಿಗೆ ತಲುಪಿಸಲು ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದರು.

    ಮಂಗಳವಾರ ರಾತ್ರಿಯಿಂದಲೇ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಕನ್ನಡಿಗರೆಲ್ಲರನ್ನೂ ಅವರ ಊರುಗಳಿಗೆ ಸುರಕ್ಷಿತವಾಗಿ ತಲುಪಿಸಲು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಹೇಳಿದರು.

    ಮಂಗಳವಾರ ರಾತ್ರಿಯೇ ರಾಮ್ ಮೋಹನ್ ನಾಯ್ಡು ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಕನ್ನಡಿಗರನ್ನು ಸುರಕ್ಷಿತವಾಗಿ ಮರಳಿ ಕರೆತರಲು ವ್ಯವಸ್ಥೆ ಕಲ್ಪಿಸಲಾಗಿದೆ. ವಿಶೇಷ ವಿಮಾನ ವ್ಯವಸ್ಥೆ ಸಹ ಮಾಡಲಾಗಿದೆ. ಸದ್ಯಕ್ಕೆ ಮುಂಬೈ ಮತ್ತು ದೆಹಲಿಗೆ ಪ್ರವಾಸಿಗರನ್ನು ರವಾನಿಸಲು ಸರ್ಕಾರ ವಿಮಾನ ವ್ಯವಸ್ಥೆ ಮಾಡಿದೆ. ಇನ್ನೆರೆಡು ದಿನಗಳಲ್ಲಿ ಎಲ್ಲ ಪ್ರವಾಸಿಗರನ್ನೂ ಅವರವರ ಸ್ವಸ್ಥಾನಗಳಿಗೆ ಸುರಕ್ಷಿತವಾಗಿ ಮರಳಿಸಲಾಗುತ್ತದೆ ಎಂದು ತಿಳಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಸಾಮೂಹಿಕ ಮದುವೆಯಿಂದ ಸಾಮಾಜಿಕ ಸಾಮರಸ್ಯ, ದುಂದುವೆಚ್ಚಕ್ಕೆ ಕಡಿವಾಣ- ಸಲೀಂ ಅಹ್ಮದ್

    June 23, 2025

    ಜಮೀನಿನಲ್ಲಿ ಬಿಸಿಲಿಗೆ ಮೈಯೊಡ್ಡಿ ಘರ್ಜಿಸಿದ ಹುಲಿ: ಬೆಚ್ಚಿಬಿದ್ದ ರೈತರು

    June 23, 2025

    ಸಾಬ್ರು ಹೆಸ್ರಿಗೆ ಪರಭಾರೆ ಮಾಡಿದ್ರೆ ನೇಣಾಕೋದು ಗ್ಯಾರಂಟಿ: ಅಧಿಕಾರಿಗಳಿಗೆ ಕೈ ಶಾಸಕನ ಧಮ್ಕಿ – ವಿಡಿಯೋ ವೈರಲ್

    June 23, 2025

    ವಿಕಸಿತ ಭಾರತ ಸಂಕಲ್ಪ ಅಮೃತಕಾಲ ಸಭೆ: ಕೊಂಕಣ ಮರಾಠ ಸಮಾಜದ ಅಧ್ಯಕ್ಷ ರವಿ ನಾಯ್ಕಗೆ ಸನ್ಮಾನ

    June 23, 2025

    ಲೇಡಿ ಜೊತೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಖ್ಯಾತ ಮಠವೊಂದರ ಸ್ವಾಮೀಜಿ!

    June 23, 2025

    KRS ಡ್ಯಾಂ ಭರ್ತಿಗೆ 5 ಅಡಿ ಬಾಕಿ: ಹೊಸ ದಾಖಲೆಗೆ ಸಿದ್ಧ!?

    June 23, 2025

    ಬರುತ್ತೇನೆ ಇಲ್ಲೇ ಇರು ಎಂದು ಬೀದಿಯಲ್ಲಿ ಮಾನಸಿಕ ಅಸ್ವಸ್ಥ ತಾಯಿ ಬಿಟ್ಟು ಮಗ ಎಸ್ಕೇಪ್!

    June 23, 2025

    8 ಸಾವಿರ ಪೊಲೀಸ್ ಪೇದೆಗಳ ಹುದ್ದೆ ಶೀಘ್ರದಲ್ಲೇ ಭರ್ತಿ – ಜಿ.ಪರಮೇಶ್ವರ್!

    June 23, 2025

    ಹಾಸನದಲ್ಲಿ ಕಳವಳಕಾರಿ ಘಟನೆ: ಹೃದಯಾಘಾತಕ್ಕೆ ಮತ್ತಿಬ್ಬರು ಬಲಿ!

    June 23, 2025

    , ಮುರುಡೇಶ್ವರ ದೇವಾಲಯಕ್ಕೆ ಹೋಗುವವರ ಗಮನಕ್ಕೆ: ಇನ್ಮುಂದೆ ಅರೆಬರೆ ಬಟ್ಟೆ ಧರಿಸಿ ಬಂದ್ರೆ ನೋ ಎಂಟ್ರಿ!

    June 23, 2025

    ಮಿತ್ರ ಪಕ್ಷ ಬಿಜೆಪಿಗೆ ಬಿಗ್ ಶಾಕ್: ‘ಕಮಲ’ ನಾಯಕನನ್ನ ಜೆಡಿಎಸ್​ಗೆ ಕರೆ ತಂದ್ರು ಕುಮಾರಸ್ವಾಮಿ!

    June 22, 2025

    Crime News: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಕೊಲೆ!

    June 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.