ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ವಿಮಾನ ವ್ಯವಸ್ಥೆ: ಸಚಿವ ಪ್ರಹ್ಲಾದ್ ಜೋಶಿ!

ಹುಬ್ಬಳ್ಳಿ:- ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಕಾಶ್ಮೀರದಲ್ಲಿ ಉಗ್ರರ ದಾಳಿ: ಕೇಂದ್ರದ ಗುಪ್ತಚರ ವೈಫಲ್ಯ ಎಂದ ಸಿದ್ದರಾಮಯ್ಯ! ಈ ಸಂಬಂಧ ಮಾತನಾಡಿದ ಅವರು, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಹಿನ್ನೆಲೆ ಕಾಶ್ಮೀರ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಅವರವರ ಊರುಗಳಿಗೆ ತಲುಪಿಸಲು ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದರು. ಮಂಗಳವಾರ ರಾತ್ರಿಯಿಂದಲೇ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಕನ್ನಡಿಗರೆಲ್ಲರನ್ನೂ ಅವರ ಊರುಗಳಿಗೆ ಸುರಕ್ಷಿತವಾಗಿ … Continue reading ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ವಿಮಾನ ವ್ಯವಸ್ಥೆ: ಸಚಿವ ಪ್ರಹ್ಲಾದ್ ಜೋಶಿ!