ಇರಾನ್-ಇಸ್ರೇಲ್ ಯುದ್ಧ ಎಫೆಕ್ಟ್: ಕರ್ನಾಟಕಕ್ಕೆ ಬರುತ್ತಿದ್ದ ಮಸಾಲೆ, ಡ್ರೈಫ್ರೂಟ್ಸ್‌ ಸಪ್ಲೈ ಬಂದ್!

ಬೆಂಗಳೂರು:- ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್ ಹಿನ್ನೆಲೆ ಕರ್ನಾಟಕಕ್ಕೆ ಬರುತ್ತಿದ್ದ ಮಸಾಲೆ, ಡ್ರೈಫ್ರೂಟ್ಸ್‌ ಸಪ್ಲೈ ಬಂದ್ ಆಗಿದೆ. ಭಾರಿ ಗಾಳಿ ಮಳೆ: ಇಂದು ಕೊಡಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ! ಇರಾನ್ ದೇಶ ಮಧ್ಯಪ್ರಾಚ್ಯ ದೇಶಗಳಲ್ಲಿಯೇ ಹಣ್ಣಿನ ಉತ್ಪಾದನೆಗೆ ಹೆಸರುವಾಸಿಯಾಗಿದೆ. ಕೇವಲ ಹಣ್ಣುಗಳು ಮಾತ್ರವಲ್ಲ, ಡ್ರೈಫ್ರೂಟ್ಸ್‌ ಹಾಗೂ ಮಸಾಲೆ ಪದಾರ್ಥಗಳು ಅತ್ಯಂತ ಗುಣಮಟ್ಟದಿಂದ ಕೂಡಿರುತ್ತವೆ. ಈ ಹಿನ್ನೆಲೆ ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳು ಇರಾನ್‌ನಿಂದ ಡ್ರೈಫ್ರೂಟ್ಸ್‌ ಆಮದು ಮಾಡಿಕೊಳ್ಳುತ್ತವೆ. ಇದೀಗ ಇರಾನ್ ಹಾಗೂ ಇಸ್ರೇಲ್ ಯುದ್ಧದ ಪರಿಣಾಮ ಭಾರತದ … Continue reading ಇರಾನ್-ಇಸ್ರೇಲ್ ಯುದ್ಧ ಎಫೆಕ್ಟ್: ಕರ್ನಾಟಕಕ್ಕೆ ಬರುತ್ತಿದ್ದ ಮಸಾಲೆ, ಡ್ರೈಫ್ರೂಟ್ಸ್‌ ಸಪ್ಲೈ ಬಂದ್!