RCB ಬೌಲರ್ಸ್ ಚೆಂಡಾಡಿದ SRH: ಬ್ಯಾಟರ್ಸ್ – ಆರ್‌ಸಿಬಿ ಗೆಲುವಿಗೆ 232 ರನ್‌ಗಳ ಕಠಿಣ ಗುರಿ!
ಲಕ್ನೋದ ಏಕನಾ ಕ್ರೀಡಾಂಗಣದಲ್ಲಿಂದು ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಿದೆ. ಲ್ಯಾಂಡ್ ಮಾಫಿಯಾಕ್ಕಾಗಿ ರಾಮನಗರಕ್ಕೆ ಬೆಂಗಳೂರು ಹೆಸರು: ಶೋಭಾ ಕರಂದ್ಲಾಜೆ! ಜಿತೇಶ್ ಶರ್ಮಾ ನಾಯಕತ್ವದಲ್ಲಿ ಕಣಕ್ಕಿಳಿದ ಆರ್‌ಸಿಬಿ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಬ್ಯಾಟಿಂಗ್ ಮಾಡುವ ಅವಕಾಶವನ್ನು ಹೈದರಾಬಾದ್ ತಂಡಕ್ಕೆ ಬಿಟ್ಟುಕೊಟ್ಟಿತು. ಮೊದಲ ಓವರ್‌ನಿಂದಲೇ ಸ್ಪೋಟಕ ಪ್ರದರ್ಶನ ನೀಡಲು ಮುಂದಾದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಮೊದಲ ವಿಕೆಟ್‌ಗೆ 25 ಎಸೆತಗಳಲ್ಲಿ 54 ರನ್ ಜೊತೆಯಾಟ ನೀಡಿತ್ತು. ಅತ್ತ ಅಭಿಷೇಕ್ … Continue reading RCB ಬೌಲರ್ಸ್ ಚೆಂಡಾಡಿದ SRH: ಬ್ಯಾಟರ್ಸ್ – ಆರ್‌ಸಿಬಿ ಗೆಲುವಿಗೆ 232 ರನ್‌ಗಳ ಕಠಿಣ ಗುರಿ!
Copy and paste this URL into your WordPress site to embed
Copy and paste this code into your site to embed