ಶ್ರೀ ಮದ್ದೂರಮ್ಮ ಜಾತ್ರಾ ಮಹೋತ್ಸವ : ಪಟ್ಟಣದಾದ್ಯಂತ ವಿಶೇಷ ದೀಪಾಲಂಕಾರ ಜೋರು!

ಮಂಡ್ಯ :- ಮದ್ದೂರು ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಮದ್ದೂರಮ್ಮ ದೇವಿಯ ಹಬ್ಬದ ಜಾತ್ರಾ ಮಹೋತ್ಸವದ ಪ್ರಯುಕ್ತ ನಾಡ ಹಬ್ಬ ದಸರಾ ಮಾದರಿಯಲ್ಲಿ ಮದ್ದೂರು ಪಟ್ಟಣದಾದ್ಯಂತ ವಿಶೇಷ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಶ್ರೀ ಮದ್ದೂರಮ್ಮನ ಹಬ್ಬದ ಅಂಗವಾಗಿ ಪುರಸಭೆಯ ವತಿಯಿಂದ ಪ್ರಮುಖ ಬೀದಿಗಳಲ್ಲಿ ಅಳವಡಿಸಿರುವ ವಿಶೇಷ ದೀಪಾಲಂಕಾರಕ್ಕೆ ಶಾಸಕ ಕೆ.ಎಂ.ಉದಯ್ ಸೋಮವಾರ ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿದ ಶಾಸಕ ಕೆ.ಎಂ.ಉದಯ್, ಶ್ರೀ ಮದ್ದೂರಮ್ಮ ಜಾತ್ರಾ ಮಹೋತ್ಸವಕ್ಕೆ ಹಲವಾರು ವರ್ಷಗಳ ಇತಿಹಾಸವಿದೆ. ಜಾತ್ರಾ ಮಹೋತ್ಸವಕ್ಕೆ ಜಿಲ್ಲೆ ಸೇರಿದಂತೆ … Continue reading ಶ್ರೀ ಮದ್ದೂರಮ್ಮ ಜಾತ್ರಾ ಮಹೋತ್ಸವ : ಪಟ್ಟಣದಾದ್ಯಂತ ವಿಶೇಷ ದೀಪಾಲಂಕಾರ ಜೋರು!