ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ಶ್ರೀ ರಾಮಲಲ್ಲ ಮೂರ್ತಿ ಶಿಲ್ಪಿ ಅರುಣ್ ಯೋಗಿರಾಜ್ ಭೇಟಿ!

ಗದಗ: ಅಯೋಧ್ಯೆ ಶ್ರೀ ರಾಮಲಲ್ಲ ಮೂರ್ತಿ ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್ ಹಾಗೂ ಅವರ ತಾಯಿ ಇಂದು ಗದಗ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ಭೇಟಿಯನ್ನ ನೀಡಿದ್ರು. ಈ ವೇಳೆ ಭವನದ ಅಭಿವೃದ್ಧಿಯನ್ನು ಕಂಡು ಹರ್ಷ ವ್ಯಕ್ತಪಡಿಸಿದರು‌. Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆ ಮುನ್ಸೂಚನೆ! ಇದೇ ವೇಳೆ ವಿಶ್ವಕರ್ಮ ಸಮಾಜದ ವತಿಯಿಂದ ಅರುಣ್ ಯೋಗಿರಾಜ್ ಮತ್ತು ಅವರ ತಾಯಿಯವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ … Continue reading ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ಶ್ರೀ ರಾಮಲಲ್ಲ ಮೂರ್ತಿ ಶಿಲ್ಪಿ ಅರುಣ್ ಯೋಗಿರಾಜ್ ಭೇಟಿ!