SSLC EXAM ; ಶ್ರೀ ನೀಲಗಿರೀಶ್ವರ ವಿದ್ಯಾನಿಕೇತನ ಶಾಲೆಯ ಸಿ.ಭಾವನ ರಾಜ್ಯಕ್ಕೆ ಟಾಪರ್

ದೇವನಹಳ್ಳಿ  ; ರಾಜ್ಯದಲ್ಲಿ ಎಸ್.ಎಸ್.ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶ್ರೀ ನೀಲಗಿರೀಶ್ವರ ವಿದ್ಯಾನಿಕೇತನ ಶಾಲೆಯ ಸಿ.ಭಾವನ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. SSLC RESULT ; ಟಾಪರ್ಸ್‌ ಪಟ್ಟಿಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರೂಪಾ ಪಾಟೀಲ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು, ವಿಜಯಪುರ ಪಟ್ಟಣದ ಶ್ರೀ ನೀಲಗಿರೀಶ್ವರ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿನಿ ಸಿ.ಭಾವನ 625ಕ್ಕೆ 625 ಅಂಕಗಳಿಸಿರುವ ಗಳಿಸಿದ್ದು,  ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರಿಂದ ಸಿಹಿ ತಿನಿಸಿ ಸಂಭ್ರಮಾಚರಣೆ ನಡೆಸಿದರು. ಮಗಳ ಸಾಧನೆಗೆ ಬಗ್ಗೆ … Continue reading SSLC EXAM ; ಶ್ರೀ ನೀಲಗಿರೀಶ್ವರ ವಿದ್ಯಾನಿಕೇತನ ಶಾಲೆಯ ಸಿ.ಭಾವನ ರಾಜ್ಯಕ್ಕೆ ಟಾಪರ್