SSLC ರಿಸಲ್ಟ್ ಪ್ರಕಟ: ಈ ಬಾರಿ 66.14% ಫಲಿತಾಂಶ – ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ!

ಬೆಂಗಳೂರು:- ದ್ವಿತೀಯ ಪಿಯುಸಿ ಫಲಿತಾಂಶದ ಬಳಿಕ ತಮ್ಮ ಫಲಿತಾಂಶದ ಕಡೆ ಹೆಚ್ಚು ಟೆನ್ಷನ್ ತೆಗೆದುಕೊಂಡಿದ್ದ SSLC ವಿದ್ಯಾರ್ಥಿಗಳು ಕೊನೆಗೂ ರಿಲೀಫ್ ಆಗುವ ಕ್ಷಣ ಬಂದೇ ಬಿಟ್ಟಿದೆ. ಮಾರ್ಚ್ ಏಪ್ರಿಲ್ ನಲ್ಲಿ ನಡೆದಿದ್ದ SSLC ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಈ ಬಾರಿ 66.14% ಫಲಿತಾಂಶ ಬಂದಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಕೊನೆಗೂ ಗುಡ್‌ ನ್ಯೂಸ್‌ ಕೊಟ್ಟ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ! ಎಂದಿನಂತೆ ಬಾಲಕರಿಗಿಂತ ಬಾಲಕಿಯರು ಹೆಚ್ಚು ಪ್ರತಿಶತದಷ್ಟು ಫಲಿತಾಂಶ … Continue reading SSLC ರಿಸಲ್ಟ್ ಪ್ರಕಟ: ಈ ಬಾರಿ 66.14% ಫಲಿತಾಂಶ – ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ!