SSLC RESULT ; ಟಾಪರ್ಸ್‌ ಪಟ್ಟಿಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರೂಪಾ ಪಾಟೀಲ

ಬೆಳಗಾವಿ : ರಾಜ್ಯಾದಲ್ಲಿ ಎಸ್‌ ಎಸ್‌ ಎಲ್‌ ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ದೇವಲಪುರ ಗ್ರಾಮದ ವಿದ್ಯಾರ್ಥಿನಿ ರೂಪಾ ಚನಗೌಡ ಪಾಟೀಲ ರಾಜ್ಯದ ಟಾಪರ್‌ಗಳಲ್ಲಿ ಒಬ್ಬರಾಗಿದ್ದಾರೆ. ಇತ್ತೀಚಿಗೆ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 625 ಅಂಕ ಪಡೆಯುವುದರ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. SSLC RESULT ; ಟಾಪರ್ ಪಟ್ಟಿಯಲ್ಲಿ ತುಮಕೂರಿನ ಇಬ್ಬರು ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ … Continue reading SSLC RESULT ; ಟಾಪರ್ಸ್‌ ಪಟ್ಟಿಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರೂಪಾ ಪಾಟೀಲ