SSLC RESULT : ಮದ್ದೂರು ತಾಲೂಕಿಗೆ ಪೂರ್ಣ ಪ್ರಜ್ಞಾ ಶಾಲಾ ವಿದ್ಯಾರ್ಥಿಗಳದ್ದೇ ಮೇಲುಗೈ

ಮಂಡ್ಯ : ಪ್ರಸ್ತಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮದ್ದೂರು ಪಟ್ಟಣದ ಶಿವಪುರದ ಪೂರ್ಣಪ್ರಜ್ಞಾ ಪ್ರೌಢಶಾಲಾ  ಶಾಲೆಯ ವಿದ್ಯಾರ್ಥಿನಿ ಸಿ.ಪುನೀತಾ ರಾಜ್ಯಕ್ಕೆ ದ್ವಿತೀಯ ಹಾಗೂ ಎಲ್.ಅನನ್ಯ 4ನೇ ಸ್ಥಾನಗಳಿಸಿ ತೇರ್ಗಡೆಯಾಗುವ ಮೂಲಕ ತಾಲೂಕಿಗೆ ಮತ್ತು ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ಬಿಇಒ ಧನಂಜಯ ಮೆಚ್ಚುಗೆ ವ್ಯಕ್ತಪಡಿಸಿದರು. 625ಕ್ಕೆ 624 ಶೇ.(99.84) ಅಂಕಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನಗಳಿಸಿದ ಸಿ.ಪುನೀತಾ ಹಾಗೂ 622 ಶೇ(99.5) ರಷ್ಟು ಅಂಕಗಳಿಸಿ ರಾಜ್ಯಕ್ಕೆ 4 ನೇ ಸ್ಥಾನಗಳಿಸಿದ ಎಲ್.ಅನನ್ಯ ಹಾಗೂ ಅತ್ಯುನ್ನತ ಶ್ರೇಣಿಯಲ್ಲಿ ತೆರ್ಗಡೆಗೊಂಡ ಶಾಲೆಯ … Continue reading SSLC RESULT : ಮದ್ದೂರು ತಾಲೂಕಿಗೆ ಪೂರ್ಣ ಪ್ರಜ್ಞಾ ಶಾಲಾ ವಿದ್ಯಾರ್ಥಿಗಳದ್ದೇ ಮೇಲುಗೈ