ಕಾಲ್ತುಳಿತ ಕೇಸ್: ಸರ್ಕಾರದ ವಿರುದ್ಧ ಹಲವು ಆರೋಪ..ಇಂದು ಹೈಕೋರ್ಟ್ ನಲ್ಲಿ ವಿಚಾರಣೆ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮೊಟೊ ಕೇಸ್ ಸಂಬಂಧ ಇಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದ್ದ ಹೈ ಕೋರ್ಟ್ ಇಂದು ವಿಚಾರಣೆ ನಡೆಯಲಿದೆ. ಕರ್ನಾಟಕದಲ್ಲಿ ನಾಳೆಯಿಂದ ಮಳೆ ಹೆಚ್ಚಳ ಸಾಧ್ಯತೆ: ಹವಾಮಾನ ಇಲಾಖೆ! ವಿಚಾರಣೆ ನಡೆಸಿ ಇಂದು ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿತ್ತು. ಇಂದು ಎಜಿ ಶಶಿಕಿರಣ್ ಶೆಟ್ಟಿ. ವರದಿ ಸರ್ಕಾರಕ್ಕೆ ಸಲ್ಲಿಸಲಿದ್ದಾರೆ. ತನಿಖೆಯ ಪ್ರಗತಿ ಬಗ್ಗೆ ಇಂದು ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಾಗುತ್ತದೆ. ಕಾಲ್ತುಳಿತ … Continue reading ಕಾಲ್ತುಳಿತ ಕೇಸ್: ಸರ್ಕಾರದ ವಿರುದ್ಧ ಹಲವು ಆರೋಪ..ಇಂದು ಹೈಕೋರ್ಟ್ ನಲ್ಲಿ ವಿಚಾರಣೆ