ಕೋಲಾರ: ಆರ್ ಸಿ ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಎಂದು ಕೋಲಾರ ಬಿಜೆಪಿ ವತಿಯಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
11 ಜನರ ಸಾವಿಗೆ ನೇರ ಹೊಣೆ ರಾಜ್ಯ ಸರ್ಕಾರ ಎಂದು ಆರೋಪಿಸಿ ನಗರದ ಡೂಮ್ ಲೈಟ್ ವೃತ್ತದಲ್ಲಿ ಸರ್ಕಾರಕ್ಕೆ ದಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ್ದಾರೆ.
ನಿತ್ಯ ಖಾಲಿ ಹೊಟ್ಟೆಯಲ್ಲಿ ಒಂದು ಚಿಕ್ಕ ಪೀಸ್ ಬೆಳ್ಳುಳ್ಳಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?
ಸಿಎಂ , ಡಿಸಿಎಂ , ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ ಮುಖಂಡರು, ಸರ್ಕಾರ ಮಾಡಿರುವ ತಪ್ಪಿಗೆ ಪೋಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಿದ್ದಾರೆ. ಎಂದು ಸಿಎಂ ,ಡಿಸಿಎಂ, ಗೃಹ ಸಚಿವರ ಭಾವಚಿತ್ರ ಹರಿದು ಕಾಲಲ್ಲಿ ತುಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.