ಕಾಲ್ತುಳಿತ ಪ್ರಕರಣ: ಮೃತರ ಮರಣೋತ್ತರ ಪರೀಕ್ಷೆಯಲ್ಲಿ ಏನಿದೆ ಗೊತ್ತಾ!?

ಬೆಂಗಳೂರು:- ಬುಧವಾರ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಕಾಲ್ತುಳಿತ ಕೇಸ್: ಪೊಲೀಸರ ಸಲಹೆ ಪಾಲಿಸದೇ ದಿಢೀರ್ ಕಾರ್ಯಕ್ರಮ ಆಯೋಜನೆ ಮಾಡಿದ್ದೇ ದುರಂತಕ್ಕೆ ಕಾರಣ! ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ್ದ ಆರ್ ಸಿಬಿ ತಂಡ 18 ವರ್ಷಗಳ ಬಳಿಕ ತನ್ನ ಚೊಚ್ಚಲ ಐಪಿಎಲ್ ಪ್ರಶಸ್ತಿ ಎತ್ತಿ ಹಿಡಿದಿದ್ದು, ಇದೇ ಖುಷಿಯನ್ನು ಬೆಂಗಳೂರಿನಲ್ಲಿ ತನ್ನ ಅಭಿಮಾನಿಗಳೊಂದಿಗೆ ಹಂಚಿಕೊಳ್ಳಲು ಮುಂದಾಗಿತ್ತು. ಆಟಗಾರರ ಬಿಸಿ ಶೆಡ್ಯೂಲ್ ನಡುವೆಯೂ ಆರ್ … Continue reading ಕಾಲ್ತುಳಿತ ಪ್ರಕರಣ: ಮೃತರ ಮರಣೋತ್ತರ ಪರೀಕ್ಷೆಯಲ್ಲಿ ಏನಿದೆ ಗೊತ್ತಾ!?