ಕಾಲ್ತುಳಿತ ಕೇಸ್: RCB ಅಭಿಮಾನಿಗಳಿಂದ ಪರಸರಕ್ಕೂ ಹಾನಿ.. ದೂರು ದಾಖಲು!

ಬೆಂಗಳೂರು:- ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನೇನೋ ಅಲಂಕರಿಸಿದೆ. ಆದರೆ, ಆರ್‌ಸಿಬಿ ಫ್ಯಾನ್ಸ್ ಐತಿಹಾಸಿಕ ಕ್ಷಣದ ಸಂಭ್ರಮದಲ್ಲಿ ದುರಂತ ಸಂಭವಿಸಿದೆ. 10ಕ್ಕೂ ಹೆಚ್ಚು ಅಭಿಮಾನಿಗಳು ಸಾವನ್ನಪ್ಪಿ ಸೂತಕವಾಗಿ ಆಗಿಬಿಟ್ಟಿತ್ತು. ಪಂಜಾಬ್ ವಿರುದ್ಧ ಬೆಂಗಳೂರು 6 ರನ್‌ಗಳ ಭರ್ಜರಿ ಜಯ ಸಾಧಿಸ್ತಿದ್ದಂತೆಯೇ ಸಿಲಿಕಾನ್ ಸಿಟಿಯಲ್ಲಿ ದೀಪಾವಳಿಯಂಥಹ ಸಂಭ್ರಮ ಇತ್ತು. ನಾಲ್ವರು ಕಾಮುಕರಿಂದ ಇಬ್ಬರು ಅಪ್ರಾಪ್ತೆಯರ ಮೇಲೆ ಗ್ಯಾಂಗ್ ರೇಪ್! ಇದೇ ಖುಷಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರಿಂದ ಅಭಿಮಾನಿಗಳ … Continue reading ಕಾಲ್ತುಳಿತ ಕೇಸ್: RCB ಅಭಿಮಾನಿಗಳಿಂದ ಪರಸರಕ್ಕೂ ಹಾನಿ.. ದೂರು ದಾಖಲು!