ಕಾಲ್ತುಳಿತ ಕೇಸ್: ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಹೆಚ್ಚಿಸಿದ ರಾಜ್ಯ ಸರ್ಕಾರ!

ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದಿದ್ದ ಕಾಲ್ತುಳಿತದಲ್ಲಿ ಸುಮಾರು 11 ಮಂದಿ ಉಸಿರು ಚಲ್ಲಿದ್ದರು. ಅಲ್ಲದೇ ಸಾಕಷ್ಟು ಮಂದಿ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೌಟುಂಬಿಕ ಜಗಳ: ಚಿಕ್ಕಪ್ಪನಿಂದಲೇ ಅಣ್ಣನ ಮಗನ ಬರ್ಬರ ಹತ್ಯೆ! ಘಟನೆ ನಡೆದ ಬೆನ್ನಲ್ಲೇ ರಾಜ್ಯ ಸರ್ಕಾರವು ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಘೋಷಿಸಿ ಆದೇಶ ಹೊರಡಿಸಿತ್ತು. ಆದರೆ ಈ ಪರಿಹಾರ ಹೆಚ್ಚಿಸುವಂತೆ ಸ್ವಪಕ್ಷದವರು ಸೇರಿ ವಿಪಕ್ಷದವರು ಸರ್ಕಾರಕ್ಕೆ ಆಗ್ರಹಿಸಿದರು. ಇದೀಗ ಸಿಎಂ ಸಿದ್ದರಾಮಯ್ಯ ಅವರು ಮೃತರ ಕುಟುಂಬಗಳಿಗೆ ಈ ಹಿಂದೆ … Continue reading ಕಾಲ್ತುಳಿತ ಕೇಸ್: ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಹೆಚ್ಚಿಸಿದ ರಾಜ್ಯ ಸರ್ಕಾರ!