ಕಾಲ್ತುಳಿತ ಕೇಸ್: ಪೊಲೀಸರ ಸಲಹೆ ಪಾಲಿಸದೇ ದಿಢೀರ್ ಕಾರ್ಯಕ್ರಮ ಆಯೋಜನೆ ಮಾಡಿದ್ದೇ ದುರಂತಕ್ಕೆ ಕಾರಣ!
ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಪ್ರಮುಖ ಕಾರಣ ಬೆಳಕಿಗೆ ಬಂದಿದೆ. ಪೊಲೀಸರ ಸಲಹೆ ಧಿಕ್ಕರಿಸಿ ತಕ್ಷಣದ ಸಂಭ್ರಮಾಚರಣೆ ಮಾಡಿದ್ದೇ ಘಟನೆಗೆ ಪ್ರಮುಖ ಕಾರಣವಾಯಿತು ಎಂಬುದೂ ಇದರಿಂದ ತಿಳಿದುಬಂದಿದೆ. ತಕ್ಷಣವೇ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸುವ ಬದಲು ಒಂದು ವಾರದ ನಂತರ ಮಾಡುವಂತೆ ಸಲಹೆ ನೀಡಲಾಗಿತ್ತು. ಆದರೆ ಅದನ್ನು ಕಡೆಗಣಿಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಬೇಸರ ವ್ಯಕ್ತಪಡಿಸಿರುವುದಾಗಿ ಪತ್ರಿಕಾ ವರದಿಯೊಂದು ಉಲ್ಲೇಖಿಸಿದೆ. ಚಿನ್ನಸ್ವಾಮಿ ಕಾಲ್ತುಳಿತ ದುರಂತಕ್ಕೆ ಈ ಸುಳ್ಳು ವದಂತಿ ಕಾರಣವಾಯ್ತಾ!? ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ … Continue reading ಕಾಲ್ತುಳಿತ ಕೇಸ್: ಪೊಲೀಸರ ಸಲಹೆ ಪಾಲಿಸದೇ ದಿಢೀರ್ ಕಾರ್ಯಕ್ರಮ ಆಯೋಜನೆ ಮಾಡಿದ್ದೇ ದುರಂತಕ್ಕೆ ಕಾರಣ!
Copy and paste this URL into your WordPress site to embed
Copy and paste this code into your site to embed